ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ನಾಳೆ ಮಾಂಸ ಮಾರಾಟ ನಿಷೇಧ

ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಾಳೆ ಅಂದರೆ, ಮಾರ್ಚ್ 30 ರಂದು ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ. ಈ ಸಂಬಂಧ ಶಿವಮೊಗ್ಗ ನಗರ ಪಾಲಿಕೆ ಪ್ರಕಟಣೆಯನ್ನು ಹೊರಡಿಸಿದೆ.  ಪ್ರಕಟಣೆಯಲ್ಲಿ ಏನಿದೆ ಮಾ.30 ರಂದು ಶ್ರೀ ರಾಮನವಮಿ ಪ್ರಯುಕ್ತ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಆದ್ದರಿಂದ ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಬಂದ್ ಮಾಡಿ ಸಹಕರಿಸಲು ಕೋರಿದೆ. ಈ ಆದೇಶವನ್ನು ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು … Read more