ಫೆಬ್ರವರಿ 8 ಕ್ಕೆ ಮುಖ್ಯಮಂತ್ರಿ ಫೆಬ್ರವರಿ 27ಕ್ಕೆ ಪ್ರಧಾನ ಮಂತ್ರಿ ಶಿವಮೊಗ್ಗಕ್ಕೆ ! ಏನೇನಿದೆ ಕಾರ್ಯಕ್ರಮ? ವಿವರ ಇಲ್ಲಿದೆ
ಫೆಬ್ರವರಿ 8 ಕ್ಕೆ ಶಿವಮೊಗ್ಗಕ್ಕೆ ಮುಖ್ಯಮಂತ್ರಿ ಆಗಮನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರು (basavaraj bommai) ಫೆಬ್ರವರಿ 8 ಕ್ಕೆ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಈ ವೇಳೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸುವರು ಎಂದು ಶಾಸಕ ಕೆ.ಎಸ್.ಈಶ್ವರಪ್ಪ (ks eshwarappa ) ಅವರು ತಿಳಿಸಿದ್ದಾರೆ. ಈ ಸಂಬಂಧ ಇವತ್ತು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಸಮಾಲೊಚನೆ ನಡೆಸಿದ ಅವರು, ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಈಗಾಗಲೇ ಪೂರ್ಣಗೊಂಡಿರುವ ಕಾಮಗಾರಿಗಳ ಉದ್ಘಾಟನೆ ಹಾಗೂ ಪ್ರಮುಖ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಲಾಗುತ್ತದೆ ಎಂದು ತಿಳಿಸಿದರು. ಪ್ರಧಾನಿ … Read more