ವಿಧಾನಸೌಧದಲ್ಲಿ ಬಿಎಸ್‌ವೈ ಕೊನೆಯ ಗುಡುಗು! ಕಡೆಯ ಅಧಿವೇಶದನಲ್ಲಿ ಸಿದ್ದರಾಮಯ್ಯರಿಗೆ ಯಡಿಯೂರಪ್ಪ ಕೊಟ್ಟರು ಸಲಹೆ
MALENADUTODAY.COM | SHIVAMOGGA | #KANNADANEWSWEB ಇದು ನನ್ನ ಕೊನೆಯ ಅಧಿವೇಶನ ಎಂದ ಬಿಎಸ್‌ವೈ ಪಕ್ಷಕ್ಕಾಗಿ ನಾನು ಇನ್ನೂ ಹೋರಾಟ ಮಾಡುತ್ತೇನೆ. ಮನೆಯಲ್ಲಿ ಕೂತುಕೊಳ್ಳುವ ಪ್ರಶ್ನೆಯೇ ಇಲ್ಲ. ನೀವು ಎಲ್ಲೆಲ್ಲಿ ಕರೆಯುತ್ತಿರೋ ಅಲ್ಲೆಲ್ಲಾ ಬರುತ್ತೇನೆ. ಇನ್ನೂ ಐದು ವರ್ಷಗಳ ಕಾಲ ದೇವರು ಕೆಲಸ ಮಾಡುವ ಶಕ್ತಿಯನ್ನು ಕೊಟ್ಟರೆ ಖಂಡಿತ, ಈ ಚುನಾವಣೆ ಹಾಗೂ ಇನ್ನೊಂದು ಚುನಾವಣೆಯಲ್ಲೂ ಶಕ್ತಿ ಮೀರಿ ಕೆಲಸ ಮಾಡುತ್ತೇನೆ! ಇದು ಬಿಜೆಪಿಯ ಹಿರಿಯ ಮುತ್ಸದ್ದಿ ಬಿಎಸ್ವೈರವರ ಭಾವುಕ ಮಾತು. ಇವತ್ತು ಅಧಿವೇಶನದಲ್ಲಿ ತಮ್ಮ ವಿದಾಯದ … Read more