Heavy Rain School Holiday / ಮಳೆ ಹಿನ್ನೆಲೆ, ಇವತ್ತು ಮೂರು ತಾಲ್ಲೂಕುಗಳಲ್ಲಿ ಶಾಲೆಗೆ ರಜೆ!
Heavy Rain School Holiday in Sagara, Hosanagara, Thirthahalli ಶಿವಮೊಗ್ಗದಲ್ಲಿ ಮಳೆ ನಿನ್ನೆ ಜೋರು ಸುರಿದಿದೆ. ಇವತ್ತು ಕೂಡ ಅಬ್ಬರಿಸುವ ಮುನ್ಸೂಚನೆ ಇದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಮೂರು ತಾಲ್ಲೂಕುಗಳಲ್ಲಿ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸಾಗರ, ಹೊಸನಗರ , ತೀರ್ಥಹಳ್ಳಿ ತಾಲ್ಲೂಕುಗಳಲ್ಲಿ ಶಾಲೆಗೆಳಿಗೆ ರಜೆ ಘೋಷಣೆ ಮಾಡಲಾಗಿದೆ. Heavy Rain School Holiday ಸಾಗರ, ಹೊಸನಗರ , ತೀರ್ಥಹಳ್ಳಿ ತಾಲ್ಲೂಕುಗಳ ತಹಶೀಲ್ದಾರ್ರವರು ಈ ಸಂಬಂಧ ಆದೇಶ ಹೊರಡಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ … Read more