ATNCC ಕಾಲೇಜಿನಲ್ಲಿ ಫುಡ್ ಫೆಸ್ಟ್ : ಹೇಗಿತ್ತು ಗೊತ್ತಾ..
College Food Fest ಶಿವಮೊಗ್ಗ, ಅಕ್ಟೋಬರ್ 04 ಮಲೆನಾಡು ಟುಡೆ ಸುದ್ದಿ : ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ ಇಂದು ಆಯೋಜಿಸಿದ್ದ ನಿರ್ವಹಣೆ (ಮ್ಯಾನೇಜ್ಮೆಂಟ್), ಸಾಂಸ್ಕೃತಿಕ ಮತ್ತು ಆಹಾರ ಮೇಳ ಸ್ಪರ್ಧೆಯು ವಿದ್ಯಾರ್ಥಿಗಳ ಕ್ರಿಯಾತ್ಮಕತೆಗೆ ವೇದಿಕೆಯಾಯಿತು. ಸ್ಪಂದನ ಮಹಿಳಾ ವಿಭಾಗದ ಸಂಯುಕ್ತಾಶ್ರಯದಲ್ಲಿ ನಡೆದ ಈ ಸ್ಪರ್ಧೆಯಲ್ಲಿ, ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಆಹಾರ ತಜ್ಞರಂತೆ ಬಗೆಬಗೆಯ ಖಾದ್ಯಗಳನ್ನು ತಯಾರಿಸಿ ಗಮನ ಸೆಳೆದರು. ಬೆಂಕಿರಹಿತ ಖಾದ್ಯಗಳ ತಯಾರಿಕೆಯಲ್ಲಿ ಉತ್ಸಾಹದಿಂದ ಪಾಲ್ಗೊಂಡಿದ್ದ ವಿದ್ಯಾರ್ಥಿಗಳು ಪಾನಿಪೂರಿ, ಸ್ಯಾಂಡ್ವಿಚ್, ಹಣ್ಣಿನ ರಸಾಯನ, … Read more