ಬಿಜೆಪಿ ಮುಖಂಡ ಸಿ.ಟಿ. ರವಿ ವಿರುದ್ಧ ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಸ್ಟೇಷನ್ನಲ್ಲಿ ದೂರು
Shivamogga | Jan 31, 2024 | ಬಿಜೆಪಿ ಮುಖಂಡ ಸಿ.ಟಿ.ರವಿ ವಿರುದ್ಧ ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಸ್ಟೇಷನ್ನಲ್ಲಿ ದೂರು ದಾಖಲಾಗಿದೆ. ರಾಷ್ಟ್ರಧ್ವಜಕ್ಕೆ ಸಿ.ಟಿ.ರವಿ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ನಗರದ ದೊಡ್ಡಪೇಟೆ ಪೊಲೀಸ್ ಠಾಣೆಗೆ ಶಿವಮೊಗ್ಗ ಯುವ ಕಾಂಗ್ರೆಸ್ ವತಿಯಿಂದ ದೂರು ನೀಡಲಾಗಿದೆ. ನಮ್ಮ ಹೆಮ್ಮೆಯ ಭಾರತದ ತ್ರಿವರ್ಣಧ್ವಜವನ್ನು ಭಯೋತ್ಪಾದಕ ತಾಲಿಬಾನ್ ಉಗ್ರ ಸಂಘಟನೆಯ ಧ್ವಜಕ್ಕೆ ಹೋಲಿಸಿರುವ ಮಾಜಿ ಶಾಸಕ ಸಿ.ಟಿ.ರವಿ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು ಎಂದು ಇದೇ ವೇಳೆ ಆಗ್ರಹಿಸಲಾಗಿದೆ. … Read more