ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಯಾರಿಗೆ? ಆಯನೂರು ಮಂಜುನಾಥ್ ಬೆನ್ನಲ್ಲೇ ಮುನ್ನಲೆಗೆ ಬಂತಾ ಸತ್ಯನಾರಾಯಣ್ ರಾವ್ ಹೆಸರು?
ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ಎಲ್ಲೆಡೆ ಆಕಾಂಕ್ಷಿ ಅಭ್ಯರ್ಥಿಗಳು ಟಿಕೆಟ್ ಗಾಗಿ ಬಿರುಸಿನ ಪೈಪೋಟಿ ನಡೆಸುತ್ತಿದ್ದಾರೆ. ಕೆಲವರಿಗೆ ಟಿಕೆಟ್ ನಿಕ್ಕಿಯಾಗಿದ್ದರೂ ಮತ್ತೆ ಕೆಲವರು ಟಿಕೆಟ್ ಗಾಗಿ ಇನ್ನಿಲ್ಲದ ಕಸರತ್ತು ಮುಂದುವರೆಸಿದ್ದಾರೆ. ಇದಕ್ಕೆ ಶಿವಮೊಗ್ಗ ನಗರ ಕ್ಷೇತ್ರ ಕೂಡ ಹೊರತಾಗಿಲ್ಲ. ಶಿವಮೊಗ್ಗ ಸಿಟಿಗಾಗಿ ಭಾರೀ ಪೈಪೋಟೀ! ಶಿವಮೊಗ್ಗ ನಗರದಲ್ಲಿ ಕಾಂಗ್ರೆಸ್ ಬಿಜೆಪಿ ಜೆಡಿಎಸ್ ಪಕ್ಷಗಳಿಂದ ಅಭ್ಯರ್ಥಿಗಳು ಇನ್ನು ಅಧಿಕೃತವಾಗಿ ಘೋಷಣೆಯಾಗಿಲ್ಲ. ಬಿಜೆಪಿಯಿಂದ ಕೆ.ಎಸ್.ಈಶ್ವರಪ್ಪ ಹೆಸರು ಮುನ್ನಲೆಯಲ್ಲಿದ್ದರೂ, ಇನ್ನು ಅಧಿಕೃತವಾಗಿಲ್ಲ. ಮೇಲಾಗಿ ಅದೇ ಕಾರಣಕ್ಕೆ ಕೆ.ಎಸ್.ಈಶ್ವರಪ್ಪನವರು ಹೊರತು ಚುನಾವಣಾ ಪ್ರಚಾರದ … Read more