karnataka election 2023 / ಏಳರಲ್ಲಿ 4 ಕ್ಲಿಯರ್/ 3 ಸಸ್ಪೆನ್ಸ್! ಶಿಕಾರಿಪುರದಲ್ಲಿ ‘ವರುಣಾ’ ಹೊಂದಾಣಿಕೆನಾ? ಶಿವಮೊಗ್ಗ ನಗರ,ಗ್ರಾಮಾಂತರದಲ್ಲೇಗೆ?
ಶಿವಮೊಗ್ಗ ಜಿಲ್ಲೆಯಲ್ಲಿ ವಿಧಾನಸಭೆ ಚುನಾವಣೆ ಕಾವು ರಂಗೇರತೊಡಗಿದೆ. ತೀರ್ಥಹಳ್ಳಿಯಲ್ಲಿ ಕಾಂಗ್ರೆಸ್ನಿಂದ ಕಿಮ್ಮನೆ ರತ್ನಾಕರ್ ಅಧಿಕೃತ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿದ್ದಂತೆ ಕ್ಷೇತ್ರದಲ್ಲಿ ರಾಜಕೀಯ ಲೆಕ್ಕಚಾರಗಳಲು ಗರಿಗೆದರತೊಡಗಿದೆ. ಶಿವಮೊಗ್ಗ ನಗರ ಮತ್ತು ಗ್ರಾಮಾಂತರ ಕ್ಷೇತ್ರಗಳಿಗೆ ಕಾಂಗ್ರೆಸ್ನಿಂದ ಟಿಕೆಟ್ ಘೋಷಣೆಯಾಗದಿರುವುದು ಆಕಾಂಕ್ಷಿ ಅಭ್ಯರ್ಥಿಗಳಲ್ಲಿ ನಿರಾಸೆ ಮೂಡಿಸಿದೆ. ಗಟ್ಟಿಯಾಯ್ತು ತೀರ್ಥಹಳ್ಳಿ ಕ್ಷೇತ್ರ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಪಕ್ಷದಿಂದ ಯಾವ ಅಭ್ಯರ್ಥಿ ಕಣಕ್ಕಿಳಿಯುತ್ತಾರೆಂಬ ಮತದಾರರ ಕುತೂಹಲಕ್ಕೆ ಪಕ್ಷದ ವರಿಷ್ಠರು ತೆರೆ ಎಳೆದಿದ್ದಾರೆ. ಕಿಮ್ಮನೆ ರತ್ನಾಕರ್ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಹೊರಹೊಮ್ಮಿದ್ದಾರೆ. ಟಿಕೆಟ್ ಗಾಗಿ … Read more