Karnataka Congress Candidate List/ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ! ಶಿವಮೊಗ್ಗ ಜಿಲ್ಲೆಯ ಮೂರು ಕ್ಷೇತ್ರಗಳಿಗೆ ಟಿಕೆಟ್ ಫೈನಲ್ ! ಉಳಿದವು ?
ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿ 124 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನ ಕಾಂಗ್ರೆಸ್ ಸೂಚಿಸಿದೆ. ಈ ಪೈಕಿ ಶಿವಮೊಗ್ಗದಲ್ಲಿ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನ ಆಯ್ಕೆ ಮಾಡಿದೆ. ಸಾಗರ, ಭದ್ರಾವತಿ ಹಾಗೂ ಸೊರಬ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನ ಫೈನಲ್ ಮಾಡಲಾಗಿದ್ದು, ಲಿಸ್ಟ್ನಲ್ಲಿ ಹೆಸರು ಘೋಷಿಸಲಾಗಿದೆ. ಉಳಿದಂತೆ ಶಿವಮೊಗ್ಗನಗರ, ಶಿವಮೊಗ್ಗ ಗ್ರಾಮಾಂತರ ಹಾಗೂ ಶಿಕಾರಿಪುರ ಮತ್ತು ತೀರ್ಥಹಳ್ಳಿ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಫೈನಲ್ ಮಾಡಲಾಗಿಲ್ಲ. ಯುಗಾದಿಯ ದಿನದಂದು ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆಯಾಗಬೇಕಾಗಿತ್ತು. ಆದರೆ ರಾಹುಲ್ ಗಾಂಧಿಯವರಿಗೆ … Read more