ರಾಘಣ್ಣ ಮತ್ತೆ MP ಆಗ್ತಾರೆ| ಯತೀಂದ್ರರಿಗೆ ಆಗಿದ್ರೆ?| ಹಸಿರು ರಕ್ತ & ಕೆಂಪು ರಕ್ತ | ಪ್ರತಿಭಟನಾ ಸಭೆಯಲ್ಲಿ KS ಈಶ್ವರಪ್ಪ ‘ಉಗ್ರ’ ಮಾತು

KARNATAKA NEWS/ ONLINE / Malenadu today/ Oct 12, 2023 SHIVAMOGGA NEWS   ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದ ಘಟನೆ ಹಾಗೂ ಕಾಂಗ್ರೆಸ್‌ ಸರ್ಕಾರದ ಹಿಂದೂ ವಿರೋಧಿ ಧೋರಣೆ ಖಂಡಿಸಿ ಜಿಲ್ಲಾ ಬಿಜೆಪಿ ಇಂದು ನಗರದ ಬಾಲರಾಜ್‌ ಅರಸ್ ರಸ್ತೆಯಲ್ಲಿ ಪ್ರತಿಭಟನಾ ಸಭೆಯನ್ನ ನಡೆಸಿದೆ. ಈ ಸಭೆಯಲ್ಲಿ  ರಾಗಿಗುಡ್ಡದಲ್ಲಿ ನಡೆದ ಘಟನೆ ಖಂಡಿಸಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತರು ಸರ್ಕಾರಕ್ಕೆ ಕಿವಿ ಮತ್ತು ಕಣ್ಣು ವಿರಡೂ ಇಲ್ಲ ಎಂದು ಆರೋಪಿಸಿದ್ರು.    … Read more

ಪ್ರತಿಭಟನೆ ಸಂದರ್ಭದಲ್ಲಿ ಆರಗ ಜ್ಞಾನೇಂದ್ರರವರು ಆಡಿದ ಮಾತು ವಿವಾದಕ್ಕೆ ಕಾರಣವಾಯ್ತಾ?

KARNATAKA NEWS/ ONLINE / Malenadu today/ Aug 2, 2023 SHIVAMOGGA NEWS ಡಾ.ಕಸ್ತೂರಿರಂಗನ್ ನೀಡಿರುವ ವರದಿ ಜಾರಿಗೊಂಡರೆ ರಕ್ತಕ್ರಾಂತಿ ಆಗುತ್ತದೆ ಎಂದು ಕೇಂದ್ರ ಸಚಿವರಿಗೆ ಈ ಹಿಂದೆ ಎಚ್ಚರಿಕೆ ನೀಡಿದ್ದೆ ಎಂದು ಮಾಜಿ ಗೃಹಸಚಿವ ಆರಗ ಜ್ಞಾನೇಂದ್ರ ತೀರ್ಥಹಳ್ಳಿಯಲ್ಲಿ ನಡೆದ ಪ್ರತಿಭಟನೆ ವೇಳೆ ಹೇಳಿದ್ದರು. ಈ ವೇಳೆ ಅವರು ಆಡಿದ ಮಾತೊಂದು ಇದೀಗ ವೈರಲ್ ಆಗಿದ್ದು ಚರ್ಚೆಗೆ ಗ್ರಾಸವಾಗಿದೆ. ಕಸ್ತೂರಿರಂಗನ್ ವರದಿ ಮಾಡಲಾಗುವುದು ಎಂದು ರಾಜ್ಯ ಅರಣ್ಯ ಸಚಿವ ಈಶ್ವರ ಖಂಡ್ರೆ ನೀಡಿರುವ ಹೇಳಿಕೆ ಖಂಡಿಸಿ … Read more

PSI Scam / ಪಿಎಸ್​ಐ ನೇಮಕಾತಿ ಹಗರಣದಲ್ಲಿ ತಮ್ಮ ಹೆಸರು ಉಲ್ಲೇಖದ ಬಗ್ಗೆ ಬಿ.ವೈ.ವಿಜಯೇಂದ್ರ ಹೇಳಿದ್ದೇನು?

KARNATAKA NEWS/ ONLINE / Malenadu today/ Jun 6, 2023 SHIVAMOGGA NEWS ಬಿವೈ ವಿಜಯೇಂದ್ರ/ ರವರು  ಪಿಎಸ್​ಐ ನೇಮಕಾತಿ ಅಕ್ರಮದಲ್ಲಿ (PSI Recruitment Scam) ಸುಖಾ ಸುಮ್ಮನೇ ಕಾಂಗ್ರೆಸ್​​ನವರು ನನ್ನ ಹೆಸರನ್ನು ತೇಲಿಬಿಟ್ಟಿದ್ದಾರೆ ಎಂದು ಆರೋಪಿಸಿದ್ಧಾರೆ. ಅಲ್ಲದೆ ಈ ಸಂಬಂಧ  ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವೇ ಅಸ್ತಿತ್ವದಲ್ಲಿದೆ. ತನಿಖೆ ನಡೆಸಲಿ ಎಂದಿದ್ಧಾರೆ.  ಮೈಸೂರಿನಲ್ಲಿ ಮಾತನಾಡಿದ  ಶಿಕಾರಿಪುರದ ಶಾಸಕ ವಿಜಯೇಂಧ್ರವರು, ಪಿಎಸ್​ಐ ಸ್ಕ್​ಯಾಂ ಬಗ್ಗೆ ಪಾರದರ್ಶಕ ತನಿಖೆ ಆಗಬೇಕು. ಸೇಡಿನಿಂದ ತನಿಖೆ ಮಾಡುವುದು ಸರಿಯಲ್ಲ, ಪಾರದರ್ಶಕ ತನಿಖೆ … Read more

ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಬಗ್ಗೆ ಮತ್ತೊಂದು ಭವಿಷ್ಯ ನುಡಿದ ಕೋಡಿ ಮಠದ ಸ್ವಾಮೀಜಿ

ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಬಗ್ಗೆ ಮತ್ತೊಂದು ಭವಿಷ್ಯ ನುಡಿದ ಕೋಡಿ ಮಠದ ಸ್ವಾಮೀಜಿ

Kodi Mutt Seer Makes Another Prediction About Siddaramaiah And DK Shivakumar