ಶ್ವೇತಾ ಬಂಡಿ ಪದಗ್ರಹಣ ಕಾರ್ಯಕ್ರಮ : ಯಾರೆಲ್ಲಾ ಏನೆಲ್ಲಾ ಹೇಳಿದರು
ನೂತನ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡಿರುವ ಶ್ವೇತಾ ಬಂಡಿ ಅವರು, ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ತುಂಗಭದ್ರಾ ನದಿಯಷ್ಟು ಬೃಹತ್ ಶಕ್ತಿ ತುಂಬಿದೆ ಎಂದು ಬಣ್ಣಿಸಿದರು. ಬಂಜಾರ ಕನ್ವೆಕ್ಷನ್ ಹಾಲ್‌ನಲ್ಲಿ ನಡೆದ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಸಮಾಜದಲ್ಲಿ ಧ್ವನಿ ಇಲ್ಲದ ಮಹಿಳೆಯರನ್ನು ನಾಲ್ಕು ಗೋಡೆಗಳ ನಡುವೆ ಇಡದೆ, ಅವರಿಗೆ ಶಕ್ತಿ ತುಂಬಿ ಸಬಲೀಕರಣಗೊಳಿಸಿದೆ. ‘ಇದು ಒಂದು ಮೈಲಿಗಲ್ಲು’ (Landmark) ಎಂದು ಶ್ವೇತಾ ಬಂಡಿ ಬಣ್ಣಿಸಿದರು. ಮಹಿಳಾ ಸಬಲೀಕರಣ ಕೇವಲ ಮಾತಿನಲ್ಲಿ ಉಳಿಯದೆ … Read more