ಶಿವಮೊಗ್ಗ ನಗರ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ಮೊಹಮದ್ ನಿಹಾಲ್ ನೇಮಕ
MALENADUTODAY.COM/ SHIVAMOGGA / KARNATAKA WEB NEWS ಶಿವಮೊಗ್ಗ ನಗರ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರನ್ನಾಗಿ ಮೊಹಮದ್ ನಿಹಾಲ್ ಹೆಚ್ರನ್ನ ನೇಮಕಮಾಡಲಾಗಿದೆ. ಎಕ್ಮೋ ಸಪೋರ್ಟ್ನೊಂದಿಗೆ ಡಾ.ವಿನಯ್ ಬೆಂಗಳೂರಿಗೆ ಶಿಫ್ಟ್!/ 5-6 ಗಂಟೆಯಲ್ಲಿ ಮಣಿಪಾಲ್ ಆಸ್ಪತ್ರೆಗೆ ರವಾನೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ರಾಷ್ಟ್ರೀಯ ಅಧ್ಯಕ್ಷರಾದ ಇಮ್ರಾನ್ ಪ್ರತಾಪ್ ಗಡಿ ರವರ ಆದೇಶದ ಮೇರೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಲ್ಪಸಂಖ್ಯಾತ ಘಟಕದ ರಾಜ್ಯ ಅಧ್ಯಕ್ಷರಾದ ಅಬ್ದುಲ್ ಜಬ್ಬಾರ್ ರವರು ಮಹಮದ್ ನಿಹಾಲ್ ಹೆಚ್ ರವರನ್ನು … Read more