ಶಿವಮೊಗ್ಗದಲ್ಲಿ ಮೂವರಲ್ಲಿ ಕೊರೊನಾ ಸೋಂಕು ಪತ್ತೆ! ಒಬ್ಬರು ಅಡ್ಮಿಟ್, ಇನ್ನಿಬ್ಬರಿಗೆ ಹೋಂ ಐಸೋಲೇಷನ್!
SHIVAMOGGA | Dec 22, 2023 |ಶಿವಮೊಗ್ಗದಲ್ಲಿಯು ಕೋವಿಡ್-19 ಸೋಂಕಿನ ಪಾಸಿಟಿವ್ ಕೇಸ್ ಪತ್ತೆಯಾಗಿದೆ. ನಿನ್ನೆ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೂವರು ಪಾಸಿಟಿವ್ ಕೇಸ್ ದಾಖಲಾಗಿದೆ. ಈ ಸಂಬಂಧ ಶಿವಮೊಗ್ಗದಲ್ಲಿ ಮೆಗ್ಗಾನ್ ಆಸ್ಪತ್ರೆ ಅಧೀಕ್ಷಕ ಡಾ.ತಿಮ್ಮಪ್ಪ ದೃಢಪಟ್ಟಿಸಿದ್ದಾರೆ. ಓರ್ವರನ್ನ ದಾಖಲು ಮಾಡಲಾಗಿದೆ ಎಂದು ತಿಳಿಸಿರುವ ಅವರು ಇಬ್ಬರನ್ನು ಹೋಂ ಹೈಸೋಲೇಷನ್ಗೆ ಓಳಪಡಿಸಲಾಗಿದೆ ಎಂದು ತಿಳಿಸಿದ್ದಾರೆ. ಮೂರು ಮಂದಿಗೆ ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲ ಎಂದಿರುವ ಅವರು, ಮೆಗ್ಗಾನ್ ಆಸ್ಪತ್ರೆಯಲ್ಲಿ 30 ಆಕ್ಸಿಜನ್ ಬೆಡ್ ಸಿದ್ದವಾಗಿ ಇರಿಸಲಾಗಿದೆ. ಆರ್ಟಿಪಿಸಿಆರ್ … Read more