Couple Assaulted / ಈಕೆ ಆತನ ಬೈಕ್ನಲ್ಲಿ ಹೋಗುತ್ತಿದ್ದಾಗ ಅಡ್ಡಗಟ್ಟಿ ಹಲ್ಲೆ, ಬೆದರಿಕೆ! ಏನಿದು ಸಾಗರದಲ್ಲಿ?
Couple Assaulted Three Arrested in sagara 09 Sagara news / ಸಾಗರ: ಸಾಗರದಲ್ಲಿ ಅನ್ಯಕೋಮಿನ ಯುವಕ ಯುವತಿಯು ಬೈಕಿನಲ್ಲಿ ಪ್ರಯಾಣಿಸುತ್ತಿದ್ದಾಗ ಅವರನ್ನು ಅಡ್ಡಗಟ್ಟಿ ಅವರನ್ನು ಬೆದರಿಸಿದ ಘಟನೆ ಸಂಬಂಧ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಅಲ್ಲದೆ ಈ ಸಂಬಂಧ ಮೂವರನ್ನ ಬಂಧಿಸಲಾಗಿದೆ ಎಂಬ ಮಾಹಿತಿಯಿದೆ. ನಡೆದಿದ್ದೇನು? ಜುಲೈ 7ರಂದು ನಡೆದ ಘಟನೆ ಇದಾಗಿದೆ. ಲಭ್ಯ ಮಾಹಿತಿ ಪ್ರಕಾರ, ಶಿವಮೊಗ್ಗ ಜಿಲ್ಲೆಯ ತಾಲ್ಲೂಕು ಒಂದರ ಯುವತಿ ಸಾಗರ … Read more