ಶಿಕ್ಷಣ, ಉದ್ಯೋಗದಲ್ಲಿ ಮೀಸಲಾತಿ! ನೌಕರರ ಪರವಾಗಿ ಸರ್ಕಾರಕ್ಕೆ ಸಿಎಸ್ ಷಡಾಕ್ಷರಿ ಪತ್ರ! ಏನಿದೆ ಅದರಲ್ಲಿ ಓದಿ
Govt Employees Union ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ: ಸರ್ಕಾರ ಹೊಸದಾಗಿ ಉದ್ಯೋಗವಕಾಶ ನೀಡುವುದಾಗಿ ಘೋಷಿಸಿರುವ ಹೊತ್ತಿನಲ್ಲಿಯೇ ರಾಜ್ಯ ಸರ್ಕಾರಿ ನೌಕರರ ಪರವಾಗಿ ರಾಜ್ಯಾಧ್ಯಕ್ಷ ಸಿಎಸ್ ಷಡಾಕ್ಷರಿ ಸರ್ಕಾರಿ ನೌಕರರ ಪರವಾಗಿ ಸರ್ಕಾರಕ್ಕೆ ಮನವಿಯೊಂದನ್ನ ಮಾಡಿಕೊಂಡಿದ್ದಾರೆ. ಈ ಸಂಬಂಧ ಸರ್ಕಾರಕ್ಕೆ ಪತ್ರ ಬರೆದಿರುವ ಅವರು ಹಿಂದುಳಿದ ವರ್ಗಗಳ ಮೀಸಲಾತಿ ಸಂಬಂಧದಲ್ಲಿ ಸರ್ಕಾರಿ ನೌಕರರ ಮಕ್ಕಳ ಉದ್ಯೋಗ ಮತ್ತು ಉನ್ನತ ಶಿಕ್ಷಣಕ್ಕೆ ಸಂಬಂಧಿಸಿದ ಪ್ರಮಾಣಪತ್ರಗಳನ್ನು ನೀಡುವಾಗ, ಅವರ ವೇತನದ ಆದಾಯವನ್ನು ಪರಿಗಣಿಸಬಾರದು ಎಂದು ಕೋರಿದ್ದಾರೆ. ಶಾಂತಿ ನಿವಾಸವಾದ … Read more