ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಐವರ ವಿರುದ್ದ ಜೀವ ಬೆದರಿಕೆ ಕೇಸ್ ದಾಖಲಿಸಿದ ಚಿನ್ನಯ್ಯ
ಮಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ‘ಮಾಸ್ಕ್ ಮ್ಯಾನ್’ ಎಂದೇ ಖ್ಯಾತನಾದ ಚಿನ್ನಯ್ಯ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಹೊಸ ಸಂಚಲನ ಮೂಡಿಸಿದ್ದಾನೆ. ಸುಮಾರು ನಾಲ್ಕು ತಿಂಗಳುಗಳ ಕಾಲ ಶಿವಮೊಗ್ಗ ಜೈಲಿನಲ್ಲಿದ್ದ ಈತ, ನವೆಂಬರ್ 24ರಂದು ಕೋರ್ಟ್‌ನಿಂದ ಕಠಿಣ ಷರತ್ತುಬದ್ಧ ಜಾಮೀನು ಪಡೆದುಕೊಂಡಿದ್ದರೂ ಶ್ಯೂರಿಟಿ ನೀಡಲು ಯಾರೂ ಮುಂದೆ ಬಾರದ ಕಾರಣ ಇಷ್ಟು ದಿನ ಜೈಲಿನಲ್ಲೇ ಉಳಿಯಬೇಕಾಗಿತ್ತು. ಇದೀಗ ಕಾನೂನು ಪ್ರಕ್ರಿಯೆಗಳನ್ನು ಪೂರೈಸಿ ಹೊರಬಂದಿರುವ ಚಿನ್ನಯ್ಯ ನೇರವಾಗಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದು, ತನಗೆ ಹಾಗೂ ತನ್ನ ಪತ್ನಿಗೆ ಪ್ರಾಣಾಪಾಯವಿದೆ ಎಂದು … Read more