SHIVAMOGGA NEWS TODAY
ನಿನ್ನೆ 12 ಲಕ್ಷ ಇವತ್ತು 11 ಲಕ್ಷ, ಆದಿತ್ಯ ಬಿರ್ಲಾ ಕ್ಯಾಪಿಟಲ್ ಹೆಸರಿನಲ್ಲಿ ಸೈಬರ್ ವಂಚಕರ ಖತರ್ನಾಕ್ ಪ್ಲಾನ್
ಶಿವಮೊಗ್ಗ: ಜಿಲ್ಲೆಯಲ್ಲಿ ಪ್ರತಿಷ್ಠಿತ ಆದಿತ್ಯ ಬಿರ್ಲಾ ಕ್ಯಾಪಿಟಲ್ ಕಂಪನಿಯ ಹೆಸರನ್ನು ದುರುಪಯೋಗಪಡಿಸಿಕೊಂಡು ಕೇವಲ ಎರಡೇ ದಿನಗಳಲ್ಲಿ ಇಬ್ಬರು ವ್ಯಕ್ತಿಗಳಿಗೆ ಬರೋಬ್ಬರಿ 23 ಲಕ್ಷ ರೂಪಾಯಿ ವಂಚಿಸಲಾಗಿದೆ. ಈ ... ಕ್ಲಿಕ್ ಮಾಡಿ