Darshan bail : ನಟ ದರ್ಶನ್ ಬೇಲ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ರವರಿಗೆ ನೀಡಿದ್ದ ಹೈಕೊರ್ಟ್ ಬೇಲ್ನನ್ನು ಇಂದು ಸುಪ್ರೀಂ ಕೋರ್ಟ್ ರದ್ದು ಗೊಳಿಸಿದೆ. ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದಿವಾಲಾ ಮತ್ತು ಆರ್. ಮಹಾದೇವನ್ ಅವರ ಪೀಠ ಈ ಆದೇಶವನ್ನು ಹೊರಡಿಸಿದೆ. ನ್ಯಾಯಮೂರ್ತಿ ಮಹಾದೇವನ್ ಅವರು ಆದೇಶದಲ್ಲಿ, “ಜಾಮೀನು ಮಂಜೂರು ಮತ್ತು ರದ್ದತಿ ಎರಡನ್ನೂ ನಾವು ಪರಿಗಣಿಸಿದ್ದೇವೆ, ಮತ್ತು ಹೈಕೋರ್ಟ್ ಆದೇಶವು ಯಾಂತ್ರಿಕವಾಗಿ ಅಧಿಕಾರವನ್ನು ಚಲಾಯಿಸಿದೆ ಎಂಬುದು ಸ್ಪಷ್ಟವಾಗಿದೆ. ಜಾಮೀನು ನೀಡಿದರೆ ವಿಚಾರಣೆಯ ಮೇಲೆ ಪರಿಣಾಮ ಬೀರಬಹುದು ಮತ್ತು ಸಾಕ್ಷಿಗಳ ಮೇಲೆ … Read more