ದತ್ತಾತ್ರೇಯ ಜಯಂತಿಗೆ ಚಾಲನೆ, ದತ್ತಪೀಠ ಮಾರ್ಗದ ಮುಳ್ಳಯ್ಯನಗಿರಿ ತಿರುವು, ಕೆಮ್ಮಣ್ಣುಗುಂಡಿ ತಿರುವುಗಳಲ್ಲಿ ಮೊಳೆಗಳ ರಾಶಿ ಪತ್ತೆ
ಚಿಕ್ಕಮಗಳೂರಿನಲ್ಲಿ ದತ್ತಜಯಂತಿಗೆ ಚಾಲನೆ ಸಿಕ್ಕಿದೆ. ಚಂದ್ರದ್ರೋಣ ಪರ್ವತಗಳ ಸಾಲಿನಲ್ಲಿರುವ ಇನಾಂ ದತ್ತಾತ್ರೇಯ ಪೀಠದಲ್ಲಿ (dattatreya peeta)ಮೂರು ದಿನಗಳ ಕಾಲ ನಡೆಯಲಿದೆ. ವಿಶ್ವಹಿಂದೂ ಪರಿಷತ್-ಬಜರಂಗದಳ ನಿನ್ನೆ ಅನಸೂಯ ಜಯಂತಿ ಹಾಗೂ ಸಂಕೀರ್ತನಾ ಯಾತ್ರೆಯನ್ನು ನಿನ್ನೆ ಹಮ್ಮಿಕೊಳ್ಳಲಾಗಿತ್ತು. BREAKING NEWS : ಶಿವಮೊಗ್ಗ KSRTC ಬಸ್ಸ್ಟಾಂಡ್ ಪಕ್ಕದಲ್ಲಿಯೇ ಪತ್ತೆಯಾಯ್ತು ಮೃತದೇಹ ದತ್ತಪೀಠ ಮಾರ್ಗದಲ್ಲಿ ಮೊಳೆಗಳ ರಾಶಿ : ದತ್ತ ಜಯಂತಿ ಹಿನ್ನೆಲೆಯಲ್ಲಿ ನಿನ್ನೆ ಚಿಕ್ಕಮಗಳೂರಿನಲ್ಲಿ ಬೃಹತ್ ಮೆರವಣಿಗೆಯು ನಡೆಯಿತು. ಮಹಿಳಾ ಭಕ್ತರು, ದಾರಿಯುದ್ಧಕ್ಕೂ ದತ್ತಾತ್ರೇಯರು, ದೇವರ ಸಂಕೀರ್ತನೆಗಳನ್ನು ಹಾಡಿದರು. ಇನ್ನೂ ಈ … Read more