ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಕೊಂದ ತಂದೆ! ಹೃದಯ ಕಲಕುತ್ತಿದೆ ಭೀಕರ ಘಟನೆ
KARNATAKA NEWS/ ONLINE / Malenadu today/ Jun 2, 2023 SHIVAMOGGA NEWS ದಾವಣಗೆರೆ ಯಲ್ಲಿ ಭೀಕರ ಘಟನೆಯೊಂದು ನಡೆದಿದ್ದು, ತಂದೆಯೇ ತನ್ನಿಬ್ಬರು ಅವಳಿ ಮಕ್ಕಳನ್ನ ಕೊಂದಿರುವ ಬಗ್ಗೆ ವರದಿಯಾಗಿದೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಳಗೇರಿ ಟೋಲ್ ಹತ್ತಿರ ಈ ಕೃತ್ಯವೆಸಗಿದ್ದು, ಆತ ದಾವಣಗೆರೆ ನಗರದ ಆಂಜನೇಯ ಬಡಾವಣೆ ನಿವಾಸಿಯಾಗಿದ್ಧಾನೆ. ನಾಲ್ಕು ವರ್ಷದ ನಾಲ್ಕು ತಿಂಗಳ ಮಕ್ಕಳು ಮೃತರಾಗಿದ್ದಾರೆ. ಇದನ್ನು ಸಹ ಓದಿ : ಚೀಲೂರು ಡಬ್ಬಲ್ ಅಟ್ಯಾಕ್! ಹಂದಿ ಅಣ್ಣಿ ಕೊಲೆ ಆರೋಪಿಗಳ … Read more