ಹುಬ್ಬಳ್ಳಿ, ದಾವಣಗೆರೆ, ಚಿಕ್ಕಮಗಳೂರು, ಹಾವೇರಿ, ಉತ್ತರಕನ್ನಡ ಜಿಲ್ಲೆ ಪೊಲೀಸರಿಗೆ ಬೇಕಾಗಿದ್ದ ಆರೋಪಿಗಳಿಬ್ಬರು ಶಿರಾಳಕೊಪ್ಪದಲ್ಲಿ ಅರೆಸ್ಟ್ ! ಏನಿದು ಕೇಸ್
KARNATAKA NEWS/ ONLINE / Malenadu today/ Jul 1, 2023 SHIVAMOGGA NEWS ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕು ಶಿರಾಳಕೊಪ್ಪ ಪೊಲೀಸರು 19-06-2023 ಶೇಖರಪ್ಪ ಎಂಬವರ ಬೈಕ್ ಕಳ್ಳತನ ಪ್ರಕರಣವನ್ನು ಭೇದಿಸಿದ್ದಷ್ಟೆಅಲ್ಲದೆ ಈ ಸಂಬಂಧ 6 ಜಿಲ್ಲೆಗಳ ವಿವಿಧ ಸ್ಟೇಷನ್ಗಳಲ್ಲಿ ವಾಂಟೆಡ್ ಆಗಿದ್ದ ಆರೋಪಿಗಳಿಬ್ಬರನ್ನ ಬಂಧಿಸಿದ್ಧಾರೆ. ನಡೆದಿದ್ದೇನು? ಶಿರಾಳಕೊಪ್ಪ ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಹೀರೋ ಸ್ಪೆಂಡರ್ ಪ್ರೋ ಬೈಕ್ ಅನ್ನು ಯಾರೋ ಕಳ್ಳರು ಕಳ್ಳತನ ಮಾಡಿದ್ರು. ಈ ಸಂಬಂಧ 379 ಐಪಿಸಿ ಅಡಿಯಲ್ಲಿ ಕೇಸ್ ದಾಖಲಾಗಿತ್ತು. … Read more