48 ಗಂಟೆಯಲ್ಲಿ ಸಿಕ್ಕಿಬಿದ್ದ ಗದಗದ ಕಳ್ಳರು!, ದಾವಣಗೆರೆ ಯುವಕನಿಗೆ ಆಘಾತ, ಭದ್ರಾವತಿಯಲ್ಲಿ ಹೀಗೂ ಆಗುತ್ತೆ!
ಆಗಸ್ಟ್ 25 ಮಲೆನಾಡುಟುಡೆ ನ್ಯೂಸ್ : ಶಿವಮೊಗ್ಗ ಜಿಲ್ಲೆಯಲ್ಲಿ ನಡೆದ ವಿವಿಧ ಘಟನೆಗಳನ್ನು ಸಂಕ್ಷಿಪ್ತವಾಗಿ ವಿವರಿಸುವ ಇವತ್ತಿನ ಚಟ್ ಪಟ್ ನ್ಯೂಸ್ನ ವಿವರವನ್ನು ಗಮನಿಸುವುದಾದರೆ, ಹೊಸನಗರ ತಾಲ್ಲೂಕು ನಗರ ಪೊಲೀಸ್ ಠಾಣೆಯ ಪೊಲೀಸರು ಕೇವಲ 48 ಗಂಟೆಯ ಅಂತರದಲ್ಲಿ ಕಳ್ಳರನ್ನು ಹಿಡಿದಿದ್ದಾರೆ. ಅಲ್ಲದೆ ಸುಮಾರು ₹4 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಬೈಕನ್ನು ವಶಕ್ಕೆ ಪಡೆದಿದ್ದಾರೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ಮೂಲದ ಹನುಮಂತ ತೊಳೆಯಪ್ಪ (26) ಮತ್ತು ಮಂಜುನಾಥ ಬಿಸುಕಲ್ಲೊಡ್ಡರ (36) ಬಂಧಿತ ಆರೋಪಿ. ಕಳೆದ ಆಗಸ್ಟ್ … Read more