ಶಿವಮೊಗ್ಗ : ಈ ಭಾನುವಾರ ಮಕ್ಕಳಿಗೆ ಪಲ್ಸ್​ ಪೋಲಿಯೋ ಹನಿ ಮರೆಯದೆ ಲಸಿಕೆ ಹಾಕಿಸಿ! ಇಲ್ಲಿದೆ ಡಿಟೇಲ್ಸ್​!

ಶಿವಮೊಗ್ಗ ಜಿಲ್ಲೆಯಲ್ಲಿ ಡಿಸೆಂಬರ್ 21 ರಂದು ಪಲ್ಸ್ ಪೋಲಿಯೋ ಅಭಿಯಾನ: ಜಿಲ್ಲಾಧಿಕಾರಿಗಳ ಕರೆ Pulse Polio Campaign in Shivamogga on Dec 21: DC Gurudatta Hegde Appeals to Parents

Pulse Polio Campaign in Shivamogga on Dec 21  ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ:    ಡಿ.21 ರ ಭಾನುವಾರದಂದು ಶಿವಮೊಗ್ಗ ಜಿಲ್ಲೆಯಾದ್ಯಂತ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, 0 ರಿಂದ 5 ವರ್ಷದ ಒಳಗಿನ ಎಲ್ಲ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಬೇಕೆಂದು ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ಕೋರಿದ್ದಾರೆ. ಜಿಲ್ಲೆಯಲ್ಲಿ 0 ರಿಂದ 5 ವರ್ಷದ ಒಳಗಿನ 145255 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕುವ ಗುರಿ ಹೊಂದಲಾಗಿದೆ.(Pulse Polio Campaign … Read more

ಶಿಕಾರಿಪುರ : ಶಾಲೆ ಆವರಣದಲ್ಲಿದ್ದ ಮಕ್ಕಳ ಮೇಲೆ ಜೇನು ದಾಳಿ!

SSLC Students and Staff Hospitalized After Massive Bee Attack at Shikaripura School

ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 17 2025: ಜಿಲ್ಲೆಯ ಶಿಕಾರಿಪುರ ತಾಲೂಕಿನ ಬಗನಕಟ್ಟೆ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರೌಢ ಶಾಲೆಯಲ್ಲಿ ಜೇನುಗಳು ಅಲ್ಲಿದ್ದವರ ಮೇಲೆ ದಾಳಿ ನಡೆಸಿವೆ. ಈ ಘಟನೆಯಲ್ಲಿ 12 ಎಸ್.ಎಸ್.ಎಲ್.ಸಿ (SSLC) ವಿದ್ಯಾರ್ಥಿಗಳು ಮತ್ತು ಒಬ್ಬ ಸಿಬ್ಬಂದಿಗೆ ಪೆಟ್ಟಾಗಿದ್ದು,ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.  ಹೊಸನಗರ: ಖಾಸಗಿ ಬಸ್ ಹಾಗೂ ಲಾರಿ ನಡುವೆ ಭೀಕರ ಅಪಘಾತ :  ಇಬ್ಬರಿಗೆ ಗಂಭೀರ ಗಾಯ ಬಗನಕಟ್ಟೆ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಗಳನ್ನು ಹಮ್ಮಿಕೊಳ್ಳಲಾಗಿತ್ತು. ಶಿಕ್ಷಕರು ಬರುವುದು ತಡವಾಗಿದ್ದರಿಂದ ಮಕ್ಕಳು … Read more