ಶಿವಮೊಗ್ಗ ಡಿಸಿಸಿ ಬ್ಯಾಂಕ್‌ಗೆ ದಾಖಲೆಯ ಲಾಭ. ಸೆ.10 ರಂದು ಮಹಾಸಭೆ : ಆರ್ ಎಂ ಮಂಜುನಾಥ್ ಗೌಡ
Dcc bank : ಡಿಸಿಸಿ ಬ್ಯಾಂಕ್ ನ 68 ನೇ ವರ್ಷದ ಮಹಾ ಸಭೆಯನ್ನು ಸೆಪ್ಟೆಂಬರ್ 10 ರಂದು ನಗರದ ಬಂಜಾರ ಸಮುದಾಯ ಭವನದಲ್ಲಿ ಬೆಳಿಗ್ಗೆ 11 ಗಂಟೆಗೆ ಹಮ್ಮಿಕೊಂಡಿದ್ದೇವೆ ಎಂದು ಡಿಸಿಸಿ ಬ್ಯಾಂಕಿನ ಅಧ್ಯಕ್ಷರಾದ ಆರ್ ಎಂ ಮಂಜುನಾಥ್ ಗೌಡ ಹೇಳಿದರು . ಇಂದು ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬ್ಯಾಂಕ್ 72 ವರ್ಷಗಳನ್ನು ಪೂರೈಸಿ 73ನೇ ವರ್ಷಕ್ಕೆ ಕಾಲಿಟ್ಟಿದ್ದು, 2024-25ನೇ ಆರ್ಥಿಕ ವರ್ಷದಲ್ಲಿ ಬರೋಬ್ಬರಿ 36.75 ಕೋಟಿ ರೂ.ಗಳ ದಾಖಲೆ ಲಾಭ ಗಳಿಸಿದೆ. … Read more