ಡಿಸಿಸಿ ಬ್ಯಾಂಕ್ ಎದುರು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ! ಶಿಕಾರಿಪುರದಲ್ಲಿ ನಡೆದಿದ್ದೇನು?

Shivamogga | Feb 1, 2024 | DCC Bank Shikaripura  ಹಲವು ವರ್ಷಗಳ ಹಿಂದೆ ಡಿಸಿಸಿ ಬ್ಯಾಂಕ್ ಹರಾಜಿನಲ್ಲಿ ಪಡೆದ ಸತ್ತು ಇದುವರೆಗೂ ತನಗೆ ಹಸ್ತಾಂತರಿಸದ ಹಿನ್ನೆಲೆ ಸಾಲ ಸಮಸ್ಯೆಗೆ ಸಿಲುಕಿದ ವ್ಯಕ್ತಿಯೋರ್ವ ಶಿಕಾರಿಪುರ ಪೇಟೆಯಲ್ಲಿರುವ ಡಿಸಿಸಿ  ಬ್ಯಾಂಕ್ ಎದುರು ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳಲು ಯತ್ನಿಸಿದ ಘಟನೆ ಬುಧವಾರ ನಡೆದಿದೆ. ಎಸ್.ಪಿ.ಸಂತೋಷಕುಮಾರ್‌ ಆತ್ಮಹತ್ಯೆಗೆ ಯತ್ನಿಸಿದವ್ಯಕ್ತಿ. ಪೆಟ್ರೋಲ್‌ ಸುರಿದುಕೊಂಡು ಬ್ಯಾಂಕ್ ಬಾಗಿಲಿನಲ್ಲಿಯೇ ಬೆಂಕಿ ಹಚ್ಚಿಕೊ ಳ್ಳಲು ಯತ್ನಿಸಿದರು. ಈ ವೇಳೆ ಸ್ಥಳದಲ್ಲಿದ್ದ ಸಾರ್ವಜನಿಕರು ಆತ್ಮಹತ್ಯೆ ಯತ್ನ … Read more