ಆಟೋ ಪರ್ಮಿಟ್, ನೈಟ್ ONE AND HALF ರೇಟ್, ರೈಲ್ವೆ ಸ್ಟೇಷನ್ನಲ್ಲಿ ರಿಕ್ಷಾ ರಶ್! ಮಹತ್ವದ ಸೂಚನೆ ನೀಡಿದ DC ಡಾ.ಆರ್.ಸೆಲ್ವಮಣಿ
KARNATAKA | Jan 4, 2024 | ನೋಂದಾಯಿತ ಆಟೋರಿಕ್ಷಾಗಳಿಗೆ ಪರವಾನಿಗೆ ನೀಡಲು ಡಿಸಿ ಸೂಚನೆ ಹೊಸದಾಗಿ ಖರೀದಿಸಿ ನೋಂದಣಿಯಾದ ಆಟೋರಿಕ್ಷಾಗಳಿಗೆ ಪರವಾನಿಗೆಯನ್ನು ನೀಡುವಂತೆ ಜಿಲ್ಲಾಧಿಕಾರಿಗಳು ಹಾಗೂ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಸೆಲ್ವಮಣಿ ಆರ್ ಸೂಚನೆ ನೀಡಿದ್ದಾರೆ. ಇವತ್ತು ಈ ಸಂಬಂಧ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಆಟೋರಿಕ್ಷಾ ಪರವಾನಗಿ ನೀಡುವ ಕುರಿತು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ ನಡೆಸಲಾಗಿತ್ತು. ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ ವಿವರ ನಗರದಲ್ಲಿ ನೋಂದಾಯಿತ 304 ಸಂಖ್ಯೆಯ ಆಟೋರಿಕ್ಷಾಗಳಿಗೆ ಪರವಾನಗಿ … Read more