ಶೇ99 ರಷ್ಟು ಜಾತಿಗಣತಿಯ ಫೈನಲ್ ಬಿಡುಗಡೆಯಾಗುವುದಿಲ್ಲ : ಕೆಎಸ್ ಈಶ್ವರಪ್ಪ
Caste census ಶಿವಮೊಗ್ಗ: ಜಾತಿ ಗಣತಿಯ ಹೆಸರಿನಲ್ಲಿ ಕಾಂಗ್ರೆಸ್ ಸರ್ಕಾರವು ವೀರಶೈವ ಸಮಾಜವನ್ನು ಛಿದ್ರಗೊಳಿಸುವಲ್ಲಿ ಯಶಸ್ವಿಯಾಗಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪನವರು ಗಂಭೀರ ಆರೋಪ ಮಾಡಿದ್ದಾರೆ. ಇಂದು ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಾತಿ ಜನಗಣತಿಯ ವಿಚಾರದಲ್ಲಿ ಕಾಂಗ್ರೆಸ್ ಹಿಂದೂ ಸಮಾಜವನ್ನು ಒಡೆಯುವ ಹುನ್ನಾರ ನಡೆಸಿದೆ. ಇದರಿಂದಾಗಿ ಹೆಚ್ಚಾಗಿ ಲಿಂಗಾಯತ ಹಾಗೂ ವೀರಶೈವ ಸಮಾಜಗಳಿಗೆ ಅನ್ಯಾಯವಾಗಿ ಅವರ ನಡುವೆ ಭಿನ್ನಾಭಿಪ್ರಾಯಗಳು ಉಂಟಾಗುತ್ತಿವೆ.ಈ ವರದಿ ಬಿಡುಗಡೆಯಾಗುವ ವೇಳೆಗೆ ಜನರು ನಮ್ಮ ಸಮಾಜ ಸಂಖ್ಯೆ ಕಡಿಮೆ … Read more