ಗಣಪತಿ ಮೆರವಣಿಗೆ ಮೇಲೆ ಹರಿದ ಕ್ಯಾಂಟರ್! 8 ಮಂದಿ ದುರ್ಮರಣ! ವಿಡಿಯೋ ಬೆಚ್ಚಿಬೀಳಿಸುತ್ತೆ

Lorry Hits Ganesha Procession in Hassan

ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 13, 2025, ಹಾಸನ:  ಜಿಲ್ಲೆಯ ಮೊಸಳೆ ಹೊಸಹಳ್ಳಿಯಲ್ಲಿ ನಿನ್ನೆ ರಾತ್ರಿ ಭೀಕರ ಘಟನೆಯೊಂದು ನಡೆದಿದೆ. ಗಣಪತಿ ಮೆರವಣಿಗೆ ಮೇಲೆ  ಕ್ಯಾಂಟರ್ ಲಾರಿಯೊಂದು ನುಗ್ಗಿದ್ದರಿಂದ ಕನಿಷ್ಠ 8 ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ  (Tragedy) Lorry Hits Ganesha Procession in Hassan   View this post on Instagram   A post shared by KA on line (@kaonlinekannada) … Read more