ಹೊಸನಗರದಲ್ಲಿ ಸೇತುವೆಯಿಂದ 50 ಅಡಿ ಆಳಕ್ಕೆ ಬಿದ್ದು ಯುವಕ ದುರ್ಮರಣ!
KARNATAKA NEWS/ ONLINE / Malenadu today/ Aug 2, 2023 SHIVAMOGGA NEWS ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಕಲ್ಲುಹಳ್ಳ ಸೇತುವೆ ಬಳಿ ಆಯತಪ್ಪಿ ಬಿದ್ದು ಯುವಕನೊಬ್ಬ ಮೃತಪಟ್ಟಿದ್ದಾನೆ. ಹೊಸನಗರ ಪೇಟೆ ಸಮೀಪ ಇರುವ ಕಲ್ಲುಹಳ್ಳ ಸೇತುವೆ ಬಳಿಯಲ್ಲಿ ಈ ಘಟನೆ ಸಂಭವಿಸಿದೆ. ಮೃತ ಯುವಕನನ್ನ ಹೊಸನಗರ ದ್ಯಾವರ್ಸದ ನಿವಾಸಿ ರಾಘು ಎಂದು ತಿಳಿದುಬಂದಿದೆ. ಇಂದು ಬೆಳಗ್ಗೆ ಯುವಕ ಸೇತುವೆ ಬಳಿ ನಡೆದುಕೊಂಡು ಹೋಗುವದನ್ನ ಸ್ಥಳೀಯರು ಗಮನಿಸಿದ್ದಾರೆ. ಆನಂತರ ಯುವಕ ಸೇತುವೆಯಿಂದ ಕೆಳಕ್ಕೆ ಬಿದ್ದಿದ್ದಾನೆ. ಘಟನೆ … Read more