ಒಂದೇ ದಿನ 2 ಘಟನೆ | ಕಾಲೇಜಿನ ಮಹಡಿ ಮೇಲಿಂದ ಬಿದ್ದು ವಿದ್ಯಾರ್ಥಿನಿ ಸ್ಥಿತಿ ಗಂಭೀರ!
SHIVAMOGGA | Dec 5, 2023 | ಖಾಸಗಿ ಕಾಲೇಜೊಂದರ ಕಟ್ಟಡದಿಂದ ವಿದ್ಯಾರ್ಥಿನಿಯೊಬ್ಬರು ಬಿದ್ದು ಮೃತ ಪಟ್ಟ ಘಟನೆ ಬೆನ್ನಲ್ಲೆ ಮತ್ತೊಬ್ಬ ವಿದ್ಯಾರ್ಥಿಯು ಮಹಡಿ ಮೇಲಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ. ಶರಾವತಿ ನಗರದಲ್ಲಿರುವ ಕಾಲೇಜಿನಲ್ಲಿ ಇವತ್ತು ವಿದ್ಯಾರ್ಥಿನಿ ಪರೀಕ್ಷೆ ವೇಳೆ ಕಟ್ಟಡದಿಂದ ಬಿದ್ದು ಸಾವನ್ನಪ್ಪಿರುವ ಘಟನೆ ವರದಿಯಾಗಿತ್ತು. ಅದೇ ಸಂದರ್ಭದಲ್ಲಿ ಅತ್ತ ಇನ್ನೊಂದು ಪ್ರತಿಷ್ಟಿತ ಕಾಲೇಜಿನಲ್ಲಿ ಇಂತಹುದ್ದೆ ಒಂದು ಘಟನೆ ನಡೆದಿದೆ ಎಂದು ವರದಿಯಾಗಿದೆ. READ : ಕಾಲೇಜಿನ ಕಟ್ಟದಿಂದ ಬಿದ್ದು ವಿದ್ಯಾರ್ಥಿನಿ … Read more