ದೇವಸ್ಥಾನದಲ್ಲಿ ನಿಂತಿದ್ದಾಗ ಬಡಿದ ಸಿಡಿಲು! ಓರ್ವನ ಸಾವು! ನಾಲ್ವರಿಗೆ ಗಾಯ!
KARNATAKA NEWS/ ONLINE / Malenadu today/ Jun 13, 2023 SHIVAMOGGA NEWS ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಯಗಟಿಪುರದಲ್ಲಿ ಸಿಡಿಲು ಬಡಿದು ಓರ್ವ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ನಾಲ್ವರಿಗೆ ಗಾಯಗಳಾಗಿವೆ. ಭಾನುವಾರ ಈ ಘಟನೆ ಸಂಭವಿಸಿದ್ದು, ಇಲ್ಲಿನ ಗಂಜೀಗೆರೆ ಮೂಲದ ಮುಖೇಶ್ ಸಾವನ್ನಪ್ಪಿದ್ದಾರೆ. ತರೀಕೆರೆ ತಾಲೂಕಿನ ಬಾವಿಕೆರೆಯ ಮುಖೇಶ್ ದೇವಸ್ಥಾನಕ್ಕೆ ತೆರಳಿದ್ದರು, ಅಲ್ಲಿ ದೇವಾಲಯದ ಹೊರಾಂಗಣದಲ್ಲಿ ನಿಂತಿದ್ದಾಗ ಸಿಡಿಲು ಬಡಿದಿದೆ. ಇದೇ ವೇಳೆ ಅಲ್ಲಿದ್ದ ನಾಲ್ವರಿಗ ಗಾಯಗಳಾಗಿವೆ. ಅವರಿಗೆ ಕಡೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಭದ್ರಾವತಿಯಲ್ಲಿಂದು … Read more