ಡಾ. ಪಿ. ಗೌರಿ ಶಂಕರ್ ವಿರುದ್ಧ ಸುಳ್ಳು ಸುದ್ದಿ ಪ್ರಸಾರಕ್ಕೆ ಬ್ರೇಕ್, ನ್ಯಾಯಾಲಯದಿಂದ ತಡೆಯಾಜ್ಞೆ
ಶಿವಮೊಗ್ಗ | ಡಾ. ಪಿ. ಗೌರಿ ಶಂಕರ್ ಅವರ ವ್ಯಕ್ತಿತ್ವಕ್ಕೆ ಕುಂದು ತರುವಂತಹ ಯಾವುದೇ ಅವಹೇಳನಕಾರಿ ವಿಷಯಗಳನ್ನು ಪ್ರಕಟಿಸದಂತೆ ನ್ಯಾಯಾಲಯವು ಕಟ್ಟುನಿಟ್ಟಿನ ತಡೆಯಾಜ್ಞೆ ನೀಡಿದೆ. ಕಳೆದ ಡಿಸೆಂಬರ್ 19, 2025 ರಂದು ಈ ಮಹತ್ವದ ಆದೇಶ ಹೊರಬಿದ್ದಿದ್ದು, ಮಾನನಷ್ಟ ಉಂಟುಮಾಡುವ ಪೋಸ್ಟ್ಗಳಿಗೆ ಬ್ರೇಕ್ ಬಿದ್ದಿದೆ. ಬೆಂಗಳೂರಿನ ಪ್ರಧಾನ ನಗರ ನಾಗರೀಕ (ಸಿವಿಲ್) ಮತ್ತು ಸತ್ರ (ಸೆಷನ್ಸ್) ನ್ಯಾಯಾಲಯವು ನೀಡಿರುವ ಆದೇಶದ ಪ್ರಕಾರ, ಯಾವುದೇ ವ್ಯಕ್ತಿಗಳು ಸೋಶಿಯಲ್ ಮೀಡಿಯಾ, ಇಂಟರ್ನೆಟ್, ಟಿವಿ ಅಥವಾ ಮುದ್ರಣ ಮಾಧ್ಯಮಗಳಲ್ಲಿ ಡಾ. ಗೌರಿ … Read more