ಶರಾವತಿ ಸಂತ್ರಸ್ತರ ಪರ ಸಂಸತ್ನಲ್ಲಿ, ಮೋದಿ ಸರ್ಕಾರಕ್ಕೆ ಸಂಸದ B.Y. ರಾಘವೇಂದ್ರರವರು ಸಲ್ಲಿಸದ ಮನವಿಯಲ್ಲಿ ಏನಿದೆ? ವಿವರ ಓದಿ
ಶಿವಮೊಗ್ಗ,: ಸಂಸದ ಬಿ.ವೈ. ರಾಘವೇಂದ್ರರವರು ಲೋಕಸಭಾ ಅಧಿವೇಶನದಲ್ಲಿ ನಿನ್ನೆ ಶೂನ್ಯ ವೇಳೆಯಲ್ಲಿ ಶರಾವತಿ ಜಲವಿದ್ಯುತ್ ಯೋಜನೆಯಲ್ಲಿ ನಿರಾಶ್ರಿತರಾದ ಕುಟುಂಬಗಳ ಪರವಾಗಿ ದೇಶದ ಗಮನ ಸೆಳೆದಿದ್ದಾರೆ. ಸಾವಿರಾರು ಶರಾವತಿ ಮುಳುಗಡೆ ಸಂತ್ರಸ್ತ ಕುಟುಂಬಗಳು ಸಾಗುವಳಿ ಮಾಡುತ್ತಿರುವ ಭೂಮಿಯ ಹಕ್ಕನ್ನು ನೀಡುವ ಬಗ್ಗೆ ಪ್ರಧಾನ ಮಂತ್ರಿಗಳು ಹಾಗೂ ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವರು ಹಾಗೂ ಸದನದ ಗಮನಕ್ಕೆ ತಂದರು ಸಂಸದರ ಸದನದ ಗಮನಕ್ಕೆ ತಂದ ಅಂಶಗಳು ಮಲೆನಾಡು ಪ್ರದೇಶದ 31 ವಿವಿಧ ಅರಣ್ಯ ಪ್ರದೇಶಗಳಲ್ಲಿನ ಅರಣ್ಯ ಭೂಮಿಯನ್ನು ಸಾಗುವಳಿ ಮಾಡಲು … Read more