job in shivamogga / ಯುವ ಪರಿವರ್ತಕತರು ಮತ್ತು ಸಮಾಲೋಚಕರ ಆಯ್ಕೆಗೆ ಅರ್ಜಿ ಆಹ್ವಾನ

SHIVAMOGGA  |  Jan 2, 2024  |  ಯುವ ಪರಿವರ್ತಕತರು ಮತ್ತು ಸಮಾಲೋಚಕರ ಆಯ್ಕೆಗೆ ಅರ್ಜಿ ಆಹ್ವಾನ ಜನ ಆರೋಗ್ಯ ಕೇಂದ್ರ, ಎಪಡಿಮಿಯಾಲಜಿ ವಿಭಾಗ, ನಿಮ್ಹಾನ್ಸ್ ಬೆಂಗಳೂರು ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಅನುಷ್ಠಾನಗೊಂಡಿರುವ ಯುವ ಸ್ಪಂದನ ಕಾರ್ಯಕ್ರಮದಡಿಯಲ್ಲಿ ಕಾರ್ಯನಿರ್ವಹಿಸಲು ಹೊಸದಾಗಿ ಯುವ ಪರಿವರ್ತಕರು ಹಾಗೂ ಯುವ ಸಮಾಲೋಚಕರನ್ನು ಅಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಪ್ರತಿ ಜಿಲ್ಲೆಗೆ 3 ಪುರುಷ ಹಾಗೂ 2 ಮಹಿಳೆಯರು ಸೇರಿ 5 ಜನ ಯುವ ಪರಿವರ್ತಕರನ್ನು ಆಯ್ಕೆ … Read more