ಬಕ್ರೀದ್ ಹಬ್ಬದ ಹಿನ್ನೆಲೆ ಶಿವಮೊಗ್ಗದಲ್ಲಿ ಸಾಮೂಹಿಕ ಪ್ರಾರ್ಥನೆ!

KARNATAKA NEWS/ ONLINE / Malenadu today/ Jun 29, 2023 SHIVAMOGGA NEWS ಶಿವಮೊಗ್ಗ / ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಶಿವಮೊಗ್ಗ ದ ಜಿಲ್ಲಾಧಿಕಾರಿ ಕಚೇರಿ ಎದುರಿನ ಮೈದಾನದಲ್ಲಿ ಮುಸ್ಲಿಮ್ ಸಮುದಾಯದವರು ಸಾಮೂಹಿಕ ನಮಾಜ್ ಮಾಡಿದರು. ಈ ವೇಳೆ ಮುಸ್ಲಿಮ್​ ಧರ್ಮಗುರುಗಳು ದೇವರ ಸಂದೇಶ ಸಾರಿದರು, ಇನ್ನೂ ನೂರಾರು ಮುಸ್ಲಿಮರು ಹಬ್ಬದ ಪ್ರಾರ್ಥನೆ ಮುಗಿಸಿ, ಪರಸ್ಪರ ಅಪ್ಪುಗೆಯೊಂದಿಗೆ ಶುಭಾಶಯಗಳನ್ನು ಹಂಚಿಕೊಂಡರು.  ಇನ್ನೂ ಸಾಮೂಹಿಕ ಪ್ರಾರ್ಥನೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಸುತ್ತುಮುತ್ತ ವಾಹನ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ … Read more

ಸೈಕಲ್​ ಏರಿದ ಶಿವಮೊಗ್ಗ ಎಸ್​ಪಿ ಮತ್ತು ಡಿಸಿ!

MALENADUTODAY.COM  |SHIVAMOGGA| #KANNADANEWSWEB ಮುಂಬರುವ ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ, ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಇವತ್ತು ಶಿವಮೊಗ್ಗ ನಗರದಲ್ಲಿ ಸೈಕಲ್ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು.   ಬೆಳಗ್ಗೆ 07:00 ಗಂಟೆಗೆ ಆರಂಭವಾದ ಜಾಥಾಕ್ಕೆ ಶಿವಮೊಗ್ಗ ಜಿಲ್ಲಾಧಿಕಾರಿ  ಡಾ. ಸೆಲ್ವಮಣಿ ಆರ್, ಐಎಎಸ್ ಹಾಗೂ ಶಿವಮೊಗ್ಗ ಎಸ್​ಪಿ ಮಿಥುನ್ ಕುಮಾರ್  ಚಾಲನೆ ನೀಡಿದರು.  ಶಿವಮೊಗ್ಗ ಜಿಲ್ಲಾ ಪೊಲೀಸ್ ಕಛೇರಿಯಿಂದ ಪ್ರಾರಂಭವಾದ ರ್ಯಾಲಿ  ಅಶೋಕ ಸರ್ಕಲ್ – ನ್ಯೂ ಮಂಡ್ಲಿ … Read more

ಶಿವಮೊಗ್ಗದಲ್ಲಿ ಮತ್ತೊಂದು ಮೀಸಲಾತಿ ಹೋರಾಟ/ 2ಎ ಮೀಸಲಾತಿಗಾಗಿ ಕ್ಷತ್ರಿಯ ಮರಾಠರ ಆಗ್ರಹ

ಪ್ರವರ್ಗ 3(ಬಿ) ಇಂದ ಪ್ರವರ್ಗ 2(ಎ) ಗೆ ಕ್ಷತ್ರಿಯ ಮರಾಠ ಸಮುದಾಯವನ್ನು ಸೇರ್ಪಡೆಗೊಳಿಸಬೇಕು ಎಂದು ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್‌ ರಾಜ್ಯ ಸರ್ಕಾರದ ಮುಂದೆ ಬೇಡಿಕೆಯನ್ನು ಇಟ್ಟಿದೆ. ಈ ಸಂಬಂಧ ಇವತ್ತು ಶಿವಮೊಗ್ಗ ನಗರದಲ್ಲಿರುವ  ಜಿಲ್ಲಾಧಿಕಾರಿಗಳ ಕಚೇರಿ ಎದುರು ಪರಿಷತ್​ ಸದಸ್ಯರು ಪ್ರತಿಭಟನೆ ನಡೆಸಿ ತಮ್ಮ ಒತ್ತಾಯವನ್ನು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಸರ್ಕಾರಕ್ಕೆ ಸಲ್ಲಿಸಿದ್ರು.  ಇದನ್ನು ಸಹ ಒದಿ : ಅಡಿಕೆ ದರ  ಕ್ವಿಂಟಾಲ್​ಗೆ 20 ಸಾವಿರ ಕಡಿಮೆಯಾಗಲು ಬಿಜೆಪಿ  ಕಾರಣ? | ಗುಟ್ಕಾ ವ್ಯಾಪಾರಸ್ಥರ ಪರ ನಿಂತ ಮೋದಿ … Read more