ಶಿವಮೊಗ್ಗ : ಸಿಎಂ ವಿರುದ್ಧ ಫೇಸ್ಬುಕ್ನಲ್ಲಿ ಪೋಸ್ಟ್! ಓರ್ವ ಅರೆಸ್ಟ್!
ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 18 2025 : ಇತ್ತೀಚೆಗೆ ಸೋಶಿಯಲ್ ಮೀಡಿಯಾ ಪೋಸ್ಟ್ಗಳ ಮೇಲೆ ಕಾನೂನು ಸಂಸ್ಥೆಗಳು ಹೆಚ್ಚಿನ ನಿಗಾವಹಿಸುತ್ತಿವೆ. ಇದಕ್ಕೆ ಪೂರಕ ಸಾಕ್ಷಿ ಎಂಬಂತೆ. ಸೋಶಿಯಲ್ ಮಿಡಿಯಾದಲ್ಲಿ (facebook post on cm) ಸಿಎಂ ಸಿದ್ದರಾಮಯ್ಯರವರನ್ನು ಅವಹೇಳನ ಮಾಡಿದ ವ್ಯಕ್ತಿಯೊಬ್ಬನ ವಿರುದ್ಧ ಸುಮುಟೋ ಕೇಸ್ ದಾಖಲಾಗಿದೆ. ಇಲ್ಲಿನ ನಿವಾಸಿ ಷಡಾಕ್ಷರಿ ಎಂಬವರು ತಮ್ಮ ಫೇಸ್ಬುಕ್ ಅಕೌಂಟ್ನಲ್ಲಿ ಸಿಎಂ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದರು ಎಂದು ದೂರಲಾಗಿದೆ. ಈ ಸಂಬಂಧ ಭದ್ರಾವತಿ ಹಳೆನಗರ ಪೊಲೀಸ್ ಠಾಣೆಯಲ್ಲಿ … Read more