ಮಹಾರಾಜರು ಮನೆಗೆ ಊಟಕ್ಕೆ ಬರುತ್ತಾರೆ | ಶಿವಮೊಗ್ಗದಲ್ಲಿ ಮಾಜಿ ಸಿಎಂ ಬಿಎಸ್​ವೈ ಮಾತು!

ಮಹಾರಾಜರು ಮನೆಗೆ ಊಟಕ್ಕೆ ಬರುತ್ತಾರೆ | ಶಿವಮೊಗ್ಗದಲ್ಲಿ ಮಾಜಿ ಸಿಎಂ ಬಿಎಸ್​ವೈ ಮಾತು!

KARNATAKA NEWS/ ONLINE / Malenadu today/ Nov 3, 2023 SHIVAMOGGA NEWS SHIVAMOGGA | ವಿಐಎಸ್​ಎಲ್​ನ ಶತಮಾನೋತ್ಸವ ಕಾರ್ಯಕ್ರಮಕ್ಕೆ ಪಾಲ್ಗೊಳ್ಳಲು ಶಿವಮೊಗ್ಗಕ್ಕೆ ಆಗಮಿಸಿರುವ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ  ನಾಳಿನ ಕಾರ್ಯಕ್ರಮದ ಬಗ್ಗೆ ಒಂದಷ್ಟು ವಿಶೇಷ ಮಾಹಿತಿ ನೀಡಿದ್ದಾರೆ.  ನಾಳೆ ಭದ್ರಾವತಿ ವಿಐಎಸ್ ಎಲ್ ಶತಮಾನೋತ್ಸವ ನಡೆಯಲಿದೆ. ಇದಕ್ಕಾಗಿ ಶಿವಮೊಗ್ಗಕ್ಕೆ ಆಗಮಿಸಿದ್ದೇನೆ. ಕಾರ್ಯಕ್ರಮಕ್ಕೆ ಸುತ್ತೂರು ಶ್ರೀಗಳು, ಮೈಸೂರು ಮಹಾರಾಜರು ಆಗಮಿಸುತ್ತಾರೆ.ಮೈಸೂರು ಮಹಾರಾಜರು ನಮ್ಮ ಮನೆಗೆ ಊಟಕ್ಕೆ ಆಗಮಿಸುವ ನಿರೀಕ್ಷೆಯಿದೆ ಎಂದರು. READ : ಹಾಲಿ … Read more