ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರ ಆರೋಗ್ಯದಲ್ಲಿ ಏರುಪೇರು! ಮಣಿಪಾಲ್ ಆಸ್ಪತ್ರೆಗೆ ದಾಖಲು
ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 7 2025: ಜೆಡಿಎಸ್ನ ವರಿಷ್ಠ ಎಚ್.ಡಿ. ದೇವೇಗೌಡರವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರನ್ನ ಆಸ್ಪತ್ರೆಯ ವಿಶೇಷಾ ನಿಗಾ ಘಟಕದಲ್ಲಿ ಅಡ್ಮಿಟ್ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ನಿನ್ನೆ ತಡರಾತ್ರಿ ಮಾಜಿ ಪ್ರಧಾನಿಯವರನ್ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವಯೋಸಹಜ ಆರೋಗ್ಯ ಸಮಸ್ಯೆಗಳಿಂದಾಗಿ ದೇವೇಗೌಡರ ಆರೋಗ್ಯದಲ್ಲಿ ಸಮಸ್ಯೆಯಾಗಿದೆ ಎಂದು ರಾಜ್ಯ ಮಟ್ಟದ ಮಾಧ್ಯಮಗಳು ವರದಿ ಮಾಡಿವೆ. ಸದ್ಯ ತಜ್ಞ ವೈದ್ಯರ ತಂಡ ದೇವೇಗೌಡರ ಆರೋಗ್ಯವನ್ನು ಸೂಕ್ಷ್ಮವಾಗಿ ಪರಿಶೀಲಿಸುತ್ತಿದೆ. ಇದನ್ನು ಸಹ … Read more