ಡೆವಿಲ್​ ಚಿತ್ರದ ಇದ್ರೆ ನೆಮ್ದಿಯಾಗ್​ ಇರ್ಬೇಕು ಸಾಂಗ್​ ರಿಲೀಸ್​ಗೆ ಹೊಸ ಡೇಟ್​ ಫಿಕ್ಸ್​ 

Devil release date

Darshan : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಡೆವಿಲ್‘ ಚಿತ್ರದ ಮೊದಲ ಹಾಡು ಬಿಡುಗಡೆಗೆ ಸಿದ್ಧವಾಗಿದೆ. “ಇದ್ರೆ ನೆಮ್ದಿಯಾಗಿ ಇರ್ಬೇಕು” ಎಂಬ ಶೀರ್ಷಿಕೆಯ ಈ ಹಾಡು ಇದೇ ಆಗಸ್ಟ್ 24 ರಂದು ಬೆಳಿಗ್ಗೆ 10:05 ಗಂಟೆಗೆ ಸರಿಗಮಪ ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆಯಾಗಲಿದೆ. ಎಲ್ಲಾ ಅಂದುಕೊಂಡಂತೆ ಆಗಿದ್ದರೆ ಆಗಸ್ಟ್ 15 ರಂದು ಈ ಹಾಡು  ಬಿಡುಗಡೆಯಾಗಬೇಕಿತ್ತು, ಆದರೆ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಅವರ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದು ಮಾಡಿದ ಹಿನ್ನೆಲೆಯಲ್ಲಿ ಹಾಡಿನ ಬಿಡುಗಡೆಯನ್ನು ಮುಂದೂಡಲಾಗಿತ್ತು. ಈ … Read more