120 ಇನ್ಸ್ಪೆಕ್ಟರ್ಗಳ ವರ್ಗಾವಣೆ! ಯಾರು ಎಲ್ಲಿಗೆ ಟ್ರಾನ್ಸ್ಫರ್? ಶಿವಮೊಗ್ಗದಲ್ಲಿ ಏನೆಲ್ಲಾ ಬದಲಾವಣೆ! ವಿವರ ಓದಿ
ನವೆಂಬರ್, 06, 2025 ರ ಮಲೆನಾಡು ಟುಡೆ ಸುದ್ದಿ : ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮತ್ತೆ ವರ್ಗಾವಣೆ ಪ್ರಕ್ರಿಯೆಗಳು ಆರಂಭವಾಗಿದೆ. ಡಿವೈಎಸ್ಪಿಗಳ ವರ್ಗಾವಣೆ ಬೆನ್ನಲ್ಲೆ ಇದೀಗ ಪೊಲೀಸ್ ಇನ್ಸ್ಪೆಕ್ಟರ್ಗಳನ್ನು ವರ್ಗಾವಣೆ ಮಾಡಲಾಗಿದೆ. 120 ಅಧಿಕಾರಿಗಳನ್ನ ವರ್ಗಾವಣೆ ಮಾಡಲಾಗಿದ್ದು, ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯದ ವಿವಿಧೆಡೆ ಸ್ಥಳ ನಿಯುಕ್ತಿಗೊಳಿಸಿ ಆದೇಶ ಹೊರಡಿಸಲಾಗಿದೆ. ಡೈರೆಕ್ಟರ್ ಜನರಲ್ ಮತ್ತು ಇನ್ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ರವರ ಕಚೇರಿಯಿಂದ ಈ ಆದೇಶ ಹೊರಬಿದ್ದಿದೆ. ಶಿವಮೊಗ್ಗ ಜಿಲ್ಲೆಯಿಂದ ವರ್ಗಾವಣೆಗೊಂಡ ಅಧಿಕಾರಿ/Police Inspector transfers ಇನ್ಸ್ಪೆಕ್ಟರ್ … Read more