ತೀರ್ಥಹಳ್ಳಿ ತಾಲ್ಲೂಕಿನಲ್ಲಿ ವಾಹನಗಳಿಗೆ ಭಯಂಕರ ಕಳ್ಳರ ಕಾಟ
ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನಲ್ಲಿ ವಾಹನಗಳಿಗೆ ಕಳ್ಳರ ಕಾಟ ಜೋರಾಗಿದೆ. ಒಂಟಿ ಮನೆಗಳಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೆ, ಇತ್ತ ವಾಹನಗಳ ಡೀಸೆಲ್ ಕದಿಯುವ ಹಾಗೂ ಕಾರನ್ನೇ ಕದಿಯುವಂತಹ ಪ್ರಯತ್ನಗಳು ನಡೆಯುತ್ತಿದೆ. ಎಳ್ಳಮಾವಾಸ್ಯೆ ಜಾತ್ರೆ ಹಿನ್ನೆಲೆ ಹಾಗೂ ಅಡಿಕೆ ಕೊಯ್ಲು ಹಿನ್ನೆಲೆಯಲ್ಲಿ ಹೊರಭಾಗಗಳಿಂದ ತೀರ್ಥಹಳ್ಳಿ ಬಹಳಷ್ಟು ಮಂದಿ ಬರುತ್ತಿದ್ದಾರೆ. ಇದರ ನಡುವೆಯೇ ಕಳ್ಳತನಗಳು ಸಹ ಹೆಚ್ಚಾಗುತ್ತಿದೆ. ಇದನ್ನು ಸಹ ಓದಿ : ಪತಿ ಎದುರೇ ನಡೀತು ಪತ್ನಿಯ ಕಿಡ್ನ್ಯಾಪ್/ ಇಟ್ಟುಕೊಂಡವನೇ ಮಾಡಿದ್ದ ಅಪಹರಣ/ ಸ್ಟೇಷನ್ ಮಟ್ಟಿಲೇರಿತು ಇಬ್ಬರು … Read more