ಗಂಟೆ ಹನ್ನೆರಡಾದರೂ ತಗ್ಗದ ಜನ ಜಂಗುಳಿ! ಮೊಬೈಲ್​ಗಳಲ್ಲಿ ಉಗ್ರಂ ವೀರಂ ಹಾವಳಿ! ಗಾಂಧಿಬಜಾರ್​ ನಲ್ಲಿ ಹೇಗಿತ್ತು ಗೊತ್ತಾ ಸನ್ನಿವೇಶ

KARNATAKA NEWS/ ONLINE / Malenadu today/ Sep 28, 2023 SHIVAMOGGA NEWS’  ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಹಿನ್ನೆಲೆಯಲ್ಲಿ ಶಿವಮೊಗ್ಗ ಸಿಟಿ ಕೇಸರಿ ಮಯವಾಗಿದೆ. ಎಲ್ಲಿ ನೋಡಿದರೂ ಲೈಟಿಂಗ್ಸ್ ಹಾಗೂ ಕೇಸರಿ ಬಣ್ಣದ ಬಟಿಂಗ್ಸ್, ಬ್ಯಾನರ್​ಗಳು ರಾರಾಜಿಸುತ್ತಿವೆ. ವಿಶೇಷವಾಗಿ ಈ ಸಲ ಸನಾತನ ಹಿಂದೂ ಧರ್ಮದ ಕಾನ್ಸೆಪ್ಟ್​ನಲ್ಲಿ ಅಲಂಕಾರ ಕೈಗೊಳ್ಳಲಾಗಿದ್ದು, ಎಲ್ಲೆಡೆ ಸನಾತನ ಹಿಂಧೂ ಧರ್ಮಕ್ಕೆ ಸಂಬಂಧಿಸಿದ ಘಟನೆಗಳು ಹಾಗೂ ಇತಿಹಾಸ ಪುರುಷರ ಚಿತ್ರಗಳು ಮತ್ತು ದೇವರ ಅವತಾರಗಳ ಚಿತ್ರಣವನ್ನು ಪ್ರದರ್ಶನ ಮಾಡಲಾಗುತ್ತಿದೆ.  ಇನ್ನೂ … Read more

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿಗೆ ಪಕ್ಷಾತೀತ ಪೂಜೆ! ಸಚಿವ ಮಧು ಬಂಗಾರಪ್ಪರಿಂದ ವಿಶೇಷ ಪ್ರಾರ್ಥನೆ

KARNATAKA NEWS/ ONLINE / Malenadu today/ Sep 28, 2023 SHIVAMOGGA NEWS’  ಶಿವಮೊಗ್ಗದ ಪ್ರತಿಷ್ಟಿತ ಹಿಂದೂ ಮಹಾಸಭಾ ಗಣಪತಿಯ ರಾಜಬೀದಿ ಉತ್ಸವ ಇಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಈಗಾಗಲೆ ಸಕಲ ಸಿದ್ದತೆಗಳು ಪೂರ್ಣಗೊಂಡಿವೆ. ವಿಶೇಷವಾಗಿ ಈ ಗಣಪತಿ ಉತ್ಸವದಲ್ಲಿ ಪಕ್ಷಾತೀತವಾಗಿ ರಾಜಕೀಯ ಮುಖಂಡರು ಪಾಲ್ಗೊಳ್ಳಲಿದ್ದಾರೆ.  ಇದಕ್ಕೆ ಪೂರಕವಾಗಿ ನಿನ್ನೆರಾತ್ರಿ ಭೀಮೇಶ್ವರ ದೇವಸ್ಥಾನ ಸಚಿವ ಮಧು ಬಂಗಾರಪ್ಪರವರು ಭೇಟಿಕೊಟ್ಟು ವಿನಾಯಕನಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಶಾಸಕ ಚನ್ನಬಸಪ್ಪ, ಮುಖಂಡ  ಆಯನೂರು ಮಂಜುನಾಥ್ ಪಾಲ್ಗೊಂಡಿದ್ದರು.  … Read more

ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವ! ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿಗಳ ನೇಮಕ! ಎಲ್ಲೆಲ್ಲಿಗೆ ಯಾರ್ಯಾರು ಓದಿ

KARNATAKA NEWS/ ONLINE / Malenadu today/ Sep 27, 2023 SHIVAMOGGA NEWS’  ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ:ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರ ನೇಮಕ ಶಿವಮೊಗ್ಗದಲ್ಲಿ ನಾಳೆ ಹಿಂದೂ ಮಹಾಸಭಾ ಗಣಪತಿಯ ರಾಜಬೀದಿ ಉತ್ಸವ ನಡೆಯಲಿದೆ. ಈ ರಾಜಬೀದಿ ಉತ್ಸವದ ಹಿನ್ನೆಲೆಯಲ್ಲಿ  ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸದಂತೆ ಮುಂಜಾಗ್ರತಾ ಕ್ರಮವಾಗಿ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿನ್ನೆಲೆ ದಂಡಾಧಿಕಾರಿಗಳನ್ನು ನೇಮಕ ಮಾಡಲಾಗಿದೆ.  1973 ರ ಅಪರಾಧ ದಂಡ ಪ್ರಕ್ರಿಯೆ ಸಂಹಿತೆ ಪ್ರಕಾರ ದಿ: 28-09-2023 … Read more

2 ಲಕ್ಷ ಜನ! 3 ಸಾವಿರಕ್ಕೂ ಹೆಚ್ಚು ಪೊಲೀಸ್ ! ನಾಳಿನ ಬಂದೋಬಸ್ತ್​ ಬಗ್ಗೆ ಎಸ್​ಪಿ ಬ್ರೀಫಿಂಗ್​!

KARNATAKA NEWS/ ONLINE / Malenadu today/ Sep 27, 2023 SHIVAMOGGA NEWS’  ಶಿವಮೊಗ್ಗ ನಗರದಲ್ಲಿ ನಾಳೆ ಹಿಂದೂ ಮಹಾಸಭಾ ಗಣಪತಿಯ ರಾಜಬೀದಿ ಉತ್ಸವ ನಡೆಯಲಿದ್ದು, ಈ ನಿಟ್ಟಿನಲ್ಲಿ ಸುಮಾರು 2 ಲಕ್ಷಕ್ಕೂ ಹೆಚ್ಚು ಜನರು ಸೇರುವ ಸಾಧ್ಯತೆ ಇದೆ ಎಂದು ಹಿಂದೂ ಸಂಘಟನೆಯ ಮುಖಂಡರು ಹೇಳುತ್ತಿದ್ದಾರೆ. ಅಲ್ಲದೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಮುಖಂಡ ದೀನ ದಯಾಳು, ನಾಳಿನ ಮೆರವಣಿಗೆಯಲ್ಲಿ ವಿಶೇಷವಾಗಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಸೇರಲಿದ್ದಾರೆ. ವಿಶೇಷ ಅಲಂಕಾರದ ಜೊತೆಯಲ್ಲಿ ವಿನಾಯಕ ವಿಸರ್ಜನಾ ಮೆರವಣಿಗೆ … Read more

ಹಿಂದೂ ಮಹಾಸಭಾದ ಮೊದಲ ಗಣಪತಿ ಪ್ರತಿಷ್ಟಾಪನೆಯಾಗಿದ್ದು ಶಿವಮೊಗ್ಗದಲ್ಲೆ! ಇಲ್ಲಿದೆ ನೋಡಿ ಇತಿಹಾಸದ ವಿನಾಯಕನ ದೃಶ್ಯಗಳು!

ಹಿಂದೂ ಮಹಾಸಭಾದ ಮೊದಲ ಗಣಪತಿ ಪ್ರತಿಷ್ಟಾಪನೆಯಾಗಿದ್ದು ಶಿವಮೊಗ್ಗದಲ್ಲೆ!  ಇಲ್ಲಿದೆ ನೋಡಿ ಇತಿಹಾಸದ ವಿನಾಯಕನ ದೃಶ್ಯಗಳು!

KARNATAKA NEWS/ ONLINE / Malenadu today/ Sep 27, 2023 SHIVAMOGGA NEWS’  ಶಿವಮೊಗ್ಗ ನಗರದ ಹಿಂದೂ ಮಹಾಸಭಾ ಗಣಪನಿಗೆ ವಿಶೇಷ ಗೌರವವಿದೆ. ಏಕೆಂದರೆ ದೇಶದೆಲ್ಲೆಡೆ ಸ್ವಾತಂತ್ರ್ಯದ ಹೋರಾಟದ ವೇದಿಕೆಗಾಗಿ ಗಣಪತಿಯನ್ನು ಕೂರಿಸುವಂತೆ ಲೋಕಮಾನ್ಯ ಬಾಲಗಂಗಾದರ್ ತಿಲಕ್ ಕರೆ ಕೊಟ್ಟ ಬೆನ್ನಲ್ಲೆ ರಾಜ್ಯದಲ್ಲಿ ಮೊಟ್ಟ ಮೊದಲು ಶಿವಮೊಗ್ಗದಲ್ಲಿ ಸಾರ್ವಜನಿಕ ಗಣೇಶೋತ್ಸವವನ್ನು ಆಚರಿಸಲು ಆರಂಭಿಸಲಾಯ್ತು. ಹಾಗೆ ಆರಂಭವಾದ ಗಣಪತಿಯೆ ಹಿಂದೂ ಮಹಾಸಭಾ ಗಣಪತಿ.. ಸ್ವಾತಂತ್ರ್ಯ ಪೂರ್ವ ಇತಿಹಾಸವನ್ನು ಹೊಂದಿರುವ ಹಿಂದೂ ಮಹಾಸಭಾ ಗಣಪತಿಯ ಇತಿಹಾಸವನ್ನು ಇಣುಕಿ ನೋಡುವ … Read more

ಹಿಂದೂ ಮಹಾಸಭಾ ಗಣಪತಿಗೆ ಸರ್ವಧರ್ಮ ‘ಸೌಹಾರ್ದ’ ಹೂವಿನ ಹಾರ!

ಹಿಂದೂ ಮಹಾಸಭಾ ಗಣಪತಿಗೆ ಸರ್ವಧರ್ಮ ‘ಸೌಹಾರ್ದ’ ಹೂವಿನ ಹಾರ!

KARNATAKA NEWS/ ONLINE / Malenadu today/ Sep 27, 2023 SHIVAMOGGA NEWS’  ಶಿವಮೊಗ್ಗದಲ್ಲಿ ಸದ್ಯ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆಯ ಸಂಭ್ರಮ ಕಳೆಗಟ್ಟಿದೆ. ಶಾಂತಿಯುತ ಸಡಗರದ ಆಚರಣೆಗೆ ಪೊಲೀಸ್ ಇಲಾಖೆ ಬಂದೋಬಸ್ತ್ ಕೈಗೊಂಡಿದ್ದರೇ, ಇನ್ನೊಂದಡೆ ವಿವಿಧ ಮುಖಂಡರುಗಳು ಸೌಹಾರ್ಧ ಹಬ್ಬದ ಆಚರಣೆಗಾಗಿ ಶ್ರಮವಹಿಸುತ್ತಿದ್ದಾರೆ.  ಈ ನಿಟ್ಟಿನಲ್ಲಿ  ಶಿವಮೊಗ್ಗದಲ್ಲಿ ಪ್ರತಿಷ್ಟಾಪಿಸಿರುವ ಹಿಂದೂ ಮಹಾಸಭಾ ಗಣಪತಿಗೆ “ಸೌಹಾರ್ದವೇ ಹಬ್ಬ” ಶಾಂತಿ ನಡಿಗೆ ಸಮಿತಿಯ ವತಿಯಿಂದ  ಮಾಲಾರ್ಪಣೆಯನ್ನು ಮಾಡಲಾಗಿದೆ.  ಸಮಿತಿಯ ಮುಖಂಡರು ಕೋಟೆ ರಸ್ತೆಯಲ್ಲಿರುವ ಭೀಮೇಶ್ವರ ದೇವಾಲಯದಲ್ಲಿ ಪ್ರತಿಷ್ಟಾಪಿಸಿರುವ … Read more

ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವ ಹಿನ್ನೆಲ್ಲೆ 15 ವ್ಯಕ್ತಿಗಳ ವಿರುದ್ಧ Externment Order! ಏನಿದು?

KARNATAKA NEWS/ ONLINE / Malenadu today/ Sep 27, 2023 SHIVAMOGGA NEWS’  ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಬಂದೋಬಸ್ತ್ ಹಿನ್ನೆಲೆಯಲ್ಲಿ 1300 ಕ್ಕೂ ಹೆಚ್ಚು ರೌಡಿ ಶೀಟರ್​ ವಿರುದ್ದ ಪ್ರಿವೆಂಟೀವ್ ಕೇಸ್​ನ್ನ ಮುಂದುವರಿಸಲಾಗಿದೆ. ಈ ಬಗ್ಗೆ ಮಾತನಾಡಿದ ಎಸ್​ಪಿ ಮಿಥುನ್ ಕುಮಾರ್​, ರೌಡಿ ಶೀಟರ್ಸ್​ ಹಾಗೂ ಜೈಲಿನಿಂದ ಹೊರಬಂದವರ ವಿರುದ್ದ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.  ಅಲ್ಲದೆ ಕಳೆದ 25 ದಿನಗಳಲ್ಲಿ ಸಮಸ್ಯೆ ಸೃಷ್ಟಿಸುವ 15 ವ್ಯಕ್ತಿಗಳ ವಿರುದ್ಧ Externment Order (ಸಮಾಜ ಶಾಂತಿಗೆ … Read more

ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆ! ವಾಹನಗಳ ಸಂಚಾರದಲ್ಲಿ ಬದಲಾವಣೆ ಮಾಡಿ ಜಿಲ್ಲಾಡಳಿತ ಆದೇಶ! ಎಲ್ಲೆಲ್ಲಿ ಏನೇನು?

KARNATAKA NEWS/ ONLINE / Malenadu today/ Sep 24, 2023 SHIVAMOGGA NEWS’ ಶಿವಮೊಗ್ಗ ನಗರದ ಹಿಂದೂ ಮಹಾಸಭಾ ಗಣಪತಿಯನ್ನು  (Hindu Mahasabha Ganapati) ದಿನಾಂಕ:28,9,2023 ರಂದು ಮರವಣಿಗೆಯ ಮೂಲಕ ವಿಸರ್ಜನೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಹಾಗೂ ಪಾರ್ಕಿಂಗ್ ವ್ಯವಸ್ಥೆ ಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಪ್ರಮುಖ ಪ್ರಕಟಣೆಯೊಂದು ಹೊರಡಿಸಿದೆ.  ಅದರ ವಿವರವನ್ನು ನೋಡುವುದಾದರೆ, ಶಿವಮೊಗ್ಗ ನಗರದ ಹಿಂದೂ ಮಹಾಸಭಾ ಗಣಪತಿಯ ರಾಜಬೀದಿ ಉತ್ಸವವು (hindu mahasabha ganapathi shivamogga 2023,) ಭೀಮೇಶ್ವರ … Read more