ಶಿವಮೊಗ್ಗದ ಯುವ ವೈದ್ಯೆ ಧಾರವಾಡದಲ್ಲಿ ಆತ್ಮಹತ್ಯೆ
ಧಾರವಾಡ/ಶಿವಮೊಗ್ಗ: ಧಾರವಾಡದ ಡಿಮ್ಹಾನ್ಸ್ (DIMHANS) ಸಂಸ್ಥೆಯಲ್ಲಿ ಮನೋವೈದ್ಯಶಾಸ್ತ್ರ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದ ಶಿವಮೊಗ್ಗ ಮೂಲದ ಯುವ ವೈದ್ಯೆ ಡಾ. ಪ್ರಜ್ಞಾ ಪಾಲೇಗರ್ (24) ಅವರು ತಮ್ಮ ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೇವಲ ಎರಡು ವಾರಗಳ ಹಿಂದಷ್ಟೇ ಅವರು ಈ ಸಂಸ್ಥೆಗೆ ಸೇರ್ಪಡೆಯಾಗಿದ್ದರು ಎಂದು ತಿಳಿದುಬಂದಿದೆ. ಶಿವಮೊಗ್ಗ ಸುದ್ದಿ ರೌಂಡ್ಸ್ |ಭದ್ರಾ ನಾಲೆ 2 ಶವ ಪತ್ತೆ | ಶಿವಮೊಗ್ಗ ಜೈಲಿಗೆ ಬಂದ ಅಲೋಕ್ ಕುಮಾರ್|ಕಾಶಿಪುರ ಗೇಟ್ ಬಳಿ ವೃದ್ಧನ ಸಾವು! … Read more