dinesh gundu rao : ಕೋಮುವಾದ ಹೆಚ್ಚಾಗಲು ಕಾರಣ | ದಿನೇಶ್ ಗುಂಡೂರಾವ್
dinesh gundu rao : ದಕ್ಷಿಣ ಕನ್ನಡದಲ್ಲಿ ಕೋಮುವಾದ ಹೆಚ್ಚಾಗಲು ಕಾರಣ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆರೋಪಿಸಿದರು. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಂಗಳೂರಿನ ಪಿಕಪ್ ಚಾಲಕ ರಹೀಂ ಕೊಲೆ ಆಗಿದ್ದು ಬಹಳ ನೋವಿನ ಸಂಗತಿ. ಮಂಗಳೂರಿನಲ್ಲಿ ಈ ರೀತಿ ಸರಣಿ ಹತ್ಯೆ ಆಗುತ್ತಿರುವುದು ಜಿಲ್ಲೆಗೆ ಕೆಟ್ಟ ಹೆಸರು. ಜಿಲ್ಲೆಯಲ್ಲಿ ಈ ತರಹದ ಘಟನೆ ಆಗೋಕೆ ಬಿಜೆಪಿ ಹಾಗೂ ಸಂಘ ಪರಿವಾರದ ಸಂಘಟನೆಗಳೇ ಕಾರಣ. ಇಂತಹ ವಿಚಾರದಲ್ಲಿ ಅವರು ಪ್ರಚೋದನಕಾರಿಯಾಗಿ ಬಾಷಣ ಮಾಡುತ್ತಾರೆ. … Read more