good news/ ಕೆಲಸ ಹುಡುಕುತ್ತಿರುವವರಿಗೆ ಉತ್ತಮ ಅವಕಾಶ/ ಏಪ್ರಿಲ್ 12 ನೇರ ಸಂದರ್ಶನ/ ಎಲ್ಲಿ ?ಏನು? ಇತ್ಯಾದಿ ವಿವರ ಇಲ್ಲಿದೆ
MALENADUTODAY.COM/ SHIVAMOGGA / KARNATAKA WEB NEWS ವಿವಿಧ ಕಂಪನಿಗಳಿಂದ ನೇರ ಸಂದರ್ಶನ ಇದೇ ಏಪ್ರಿಲ್ 12 ರಂದು ಶಿವಮೊಗ್ಗ ನಗರದ ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ನೇರ ಸಂದರ್ಶನವನ್ನ ಹಮ್ಮಿಕೊಳ್ಳಲಾಗಿದೆ. ಸಮಯ ಏ.12 ರ ಬೆಳಗ್ಗೆ 10.00ಕ್ಕೆ ಪತ್ರಿಷ್ಠಿತ ಖಾಸಗಿ ಕಂಪನಿಗಳಿಂದ ನೇರ ಸಂದರ್ಶನವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ. ಯಾರಿಗೆಲ್ಲಾ ಅವಕಾಶ ವಿವಿಧ ಪ್ರತಿಷ್ಠಿತ ಖಾಸಗಿ ಕಂಪನಿಗಳು ಈ ನೇರ ಸಂದರ್ಶನದಲ್ಲಿ ಭಾಗವಹಿಸಲಿದ್ಧಾರೆ. ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ … Read more