ಸಾರ್ವಜನಿಕರ ಗಮನಕ್ಕೆ | ಝಿಕಾ ವೈರಸ್​ ಬಗ್ಗೆ ಶಿವಮೊಗ್ಗ ಜಿಲ್ಲಾಡಳಿತದಿಂದ ಮಹತ್ವದ ಪ್ರಕಟಣೆ

KARNATAKA NEWS/ ONLINE / Malenadu today/ Nov 4, 2023 SHIVAMOGGA NEWS SHIVAMOGGA |  ಝಿಕಾ ವೈರಸ್​ ಬಗ್ಗೆ ಶಿವಮೊಗ್ಗ ಜಿಲ್ಲಾಡಳಿತ ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದೆ. ಝಿಕಾ ವೈರಸ್​ ಗೆ ಸಂಬಂಧಿಸಿದಂತೆ  ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಝಿಕಾ ವೈರಸ್ ಪರೀಕ್ಷೆ ಹಾಗೂ ಚಿಕಿತ್ಸೆ ಸಂಪೂರ್ಣ ಉಚಿತವಾಗಿದ್ದು, ಸೋಂಕಿನ ಬಗ್ಗೆ ಭಯಬೇಡ, ಎಚ್ಚರವಿರಲಿ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಸಂಬಂಧ ಹೊರಡಿಸಿರುವ ಪ್ರಕಟಣೆಯಲ್ಲಿ ರೋಗದ ಲಕ್ಷಣಗಳು ವಹಿಸಬೇಕಾದ ಎಚ್ಚರಿಕೆಗಳನ್ನು ನೀಡಲಾಗಿದೆ. ಝಿಕಾ ಎಂಬುದು ಒಂದು … Read more