ಪ್ರಸೂತಿ ತಜ್ಞೆ ಡಾ. ಜಯಶ್ರೀ ಮತ್ತು ಪುತ್ರ ಆತ್ಮಹತ್ಯೆ! ಕಾರಣವೇನು?
ಶಿವಮೊಗ್ಗ: ಮಲೆನಾಡು ಟುಡೆ ಸುದ್ದಿ: ಶಿವಮೊಗ್ಗ ನಗರದಲ್ಲಿ ಖ್ಯಾತ ವೈದ್ಯೆ ಮತ್ತು ಅವರ ಮಗ ಒಂದೇ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತರು ಪ್ರತಿಷ್ಠಿತ ವೈದ್ಯಕೀಯ ಕುಟುಂಬವಾಗಿತ್ತು. ನಗರದ ಅಶ್ವಥ್ ನಗರ ಬಡಾವಣೆಯಲ್ಲಿ ಈ ಘಟನೆಯಲ್ಲಿ ನಡೆದಿದೆ. ನಗರದಲ್ಲಿ ತಾಯಿ ಮತ್ತು ಪ್ರಸೂತಿ ಆಸ್ಪತ್ರೆಯನ್ನು ನಡೆಸುತ್ತಿದ್ದ ಡಾ. ಜಯಶ್ರೀ (55) ಹಾಗೂ ಅವರ ಮಗ ಆಕಾಶ್ (34) ಮೃತರು. ವಿಷಯ ತಿಳಿದು ಸ್ಥಳಕ್ಕೆ ತೆರಳಿರುವ ವಿನೋಬನಗರ ಪೊಲೀಸ್ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿದ್ದು, ಪ್ರಕರಣ ದಾಖಲಿಸಿ, ಮೃತದೇಹವನ್ನು ಮೆಗ್ಗಾನ್ … Read more