ಹೋರಿ ಬೆದರಿಸುವ ಹಬ್ಬಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತದ ಪ್ರಮುಖ ಸೂಚನೆ!

KARNATAKA NEWS/ ONLINE / Malenadu today/ Sep 21, 2023 SHIVAMOGGA NEWS’  ಶಿವಮೊಗ್ಗ ಜಿಲ್ಲಾಡಳಿತ ಹೋರಿ ಬೆದರಿಸುವ ಸ್ಪರ್ಧೆಯ ಸಂಬಂಧ ಸೂಚನೆಯೊಂದನ್ನು ನೀಡಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಹೋರಿ ಬೆದರಿಸುವ ಸ್ಪರ್ಧೆ ಆಯೋಜಿಸುವವರು ಕಡ್ಡಾಯವಾಗಿ ಅನುಮತಿ ಪಡೆಯಬೇಕು ಎಂದು ಸೂಚಿಸಿರುವ ಜಿಲ್ಲಾಡಳಿತ, 15 ದಿನ ಮುಂಚಿತವಾಗಿಯೇ ಪರ್ಮಿಟ್ ಪಡೆಯಬೇಕು ಎಂದು ತಿಳಿಸಿದೆ.  ಈ ಸಂಬಂಧ ಅಧಿಕಾರಿಗಳು ನಿಗದಿತ ನಮೂನೆಯಲ್ಲಿ ಅರ್ಜಿ ಪಡೆದು,15 ದಿನ ಮುಂಚಿತವಾಗಿ ಅನುಮತಿ ನೀಡಬೇಕು ಎಂದು ಡಿಸಿ ಡಾ.ಆರ್.ಸೆಲ್ವಮಣಿ ಅವರು ಸೂಚಿಸಿದ್ದಾರೆ. ಇನ್ನಷ್ಟು … Read more

ಹೋರಿ ಹಬ್ಬದ ಅಭಿಮಾನಿಗಳಿಗೆ ಶಾಕಿಂಗ್​ ನ್ಯೂಸ್/ ಹೋರಿ ಓಟಕ್ಕೆ ಜಿಲ್ಲಾಡಳಿತದ ಕಂಡೀಷನ್​/ ಏನದು? ವಿವರ ಇಲ್ಲಿದೆ ಓದಿ

ಎತ್ತಿನ ಓಟ/ಎತ್ತಿನ ಗಾಡಿ ಓಟವು ಒಂದು ಸಾಂಪ್ರದಾಯಿಕ ಕ್ರೀಡೆಯಾಗಿದ್ದು ಆಯೋಜಕರು ಕ್ರೀಡೆಗೆ ಮುನ್ನ ಸ್ಥಳೀಯ ವ್ಯಾಪ್ತಿಯ ತಹಶೀಲ್ದಾರರಿಗೆ ಅರ್ಜಿ ಸಲ್ಲಿಸಿ ಅನುಮತಿ ಪಡೆಯಬೇಕು. ಇಲ್ಲವಾದಲ್ಲಿ ಅಂತಹವರ ವಿರುದ್ದ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ತಿಳಿಸಿದರು. ಎತ್ತಿನ ಓಟ/ಎತ್ತಿನ ಗಾಡಿ ಓಟ ಕ್ರೀಡೆಯ ಮಾರ್ಗಸೂಚಿ ಕುರಿತು ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಬಗ್ಗೆ ಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈ ವೇಳೆ ಹೋರಿ ಓಟಕ್ಕೆ ಸಂಬಂಧಿಸಿದಂತೆ ಕೆಲವು ಷರತ್ತುಗಳನ್ನು ಸೂಚಿಸಿದರು. … Read more