ಹಾಲಿ ಸಿಎಂ ಮತ್ತು ಮಾಜಿ ಸಿಎಂ! ದಿಗ್ಗಜರ ಸಮ್ಮಿಲನಕ್ಕೆ ಸಾಕ್ಷಿಯಾಗಲಿದೆ ಭದ್ರಾವತಿ ವಿಐಎಸ್ಎಲ್!
KARNATAKA NEWS/ ONLINE / Malenadu today/ Nov 3, 2023 SHIVAMOGGA NEWS SHIVAMOGGA | ಭದ್ರಾವತಿಯ ವಿಐಎಸ್ಎಲ್ ಕಾರ್ಖಾನೆ ಶತಮಾನೋತ್ಸವದ ಕಾರ್ಯಕ್ರಮ ಮತ್ತೊಮ್ಮೆ ರಾಜಕಾರಣ ದಿಗ್ಗಜರ ಸಮ್ಮಿಲನಕ್ಕೆ ಸಾಕ್ಷಿಯಾಗಲಿದೆ. ಈ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಸಿಎಂ ಸಿದ್ದರಾಮಯ್ಯ ಪಾಲ್ಗೊಳ್ಳಲಿದ್ದಾರೆ. ಒಂದೇ ವೇದಿಕೆಯಲ್ಲಿ ಇಬ್ಬರು ನಾಯಕರು ಕಾರ್ಖಾನೆಯ ಬಗ್ಗೆ ಮಾತನಾಡಲಿದ್ದಾರೆ. ಈ ಹಿಂದೆ ಬಿಎಸ್ವೈ ಸನ್ಮಾನ ಕಾರ್ಯಕ್ರಮವೊಂದರಲ್ಲಿ ಸಿದ್ದರಾಮಯ್ಯ ಪಾಲ್ಗೊಂಡಿದ್ದರು. ಇದೀಗ ಮತ್ತೊಮ್ಮೆ ಅಂತಹ ಸನ್ನಿವೇಶಕ್ಕೆ ವೇದಿಕೆ ಸಾಕ್ಷಿಯಾಗಲಿದೆ. ಶಿವಮೊಗ್ಗದಲ್ಲಿ ಈ … Read more