ಕಿಟಕಿಯಲ್ಲಿ ಕೈ ಹಾಕಿ ಬಾಗಿಲು ತೆಗೆದ ಕಳ್ಳರು! ನಿದ್ರೆಯಲ್ಲಿರುವಾಗಲೇ ಎನ್ಫೀಲ್ಡ್ ಬೈಕ್, ದುಡ್ಡು ಕದ್ದು ಪರಾರಿ! ಬಾಗಿಲು ಭದ್ರವಾಗಿರಲಿ
Shivamogga Feb 12, 2024 | ಮನೆ ಕಾಂಪೌಂಡ್ ಒಳಗಿದ್ದ ಬೈಕ್ ಕಳ್ಳತನ ಮಾಡಿದ ಘಟನೆ ಬಗ್ಗೆ ಎಫ್ಐಆರ್ ದಾಖಲಾಗಿದೆ. ಕುಟುಂಬದವರು ಮಲಗಿದ್ದಾಗ ಕಿಟಕಿಯಿಂದ ಕೈ ಹಾಕಿ ಮನೆಯ ಬಾಗಿಲು ತೆಗೆದ ಕಳ್ಳರು ನಗದು, ವಾಚ್, ಜರ್ಕಿನ್, ಮನೆ ಕಾಂಪೌಂಡ್ ಒಳಗೆ ನಿಲ್ಲಿಸಿದ್ದ ರಾಯಲ್ ಎನ್ ಫೀಲ್ಡ್ ಬೈಕ್ ಕದ್ದ ಘಟನೆ ಇಲ್ಲಿನ ಅಶೋಕ ನಗರದಲ್ಲಿ ನಡೆದಿದೆ. ಅಶೋಕ ನಗರದ ಶಿಕ್ಷಕ ಕೊಟ್ರಪ್ಪ ಎಂಬುವವರ ಮನೆಯಲ್ಲಿ ರಾತ್ರಿ ಎಲ್ಲರೂ ಊಟ ಮುಗಿಸಿ 11 ಗಂಟೆಗೆ ಮಲಗಿದ್ದರು. ರಾತ್ರಿ … Read more